ಗ್ಲೋಬರ್ ಸ್ಟಾರ್ ಪ್ರಿಯಾಂಕಾ ಚೋಪ್ರಾ ಮತ್ತು ಪತಿ ನಿಕ್ ಜೋನಾಸ್ ಮುಂಬೈನ ಬೀದಿಗಳಲ್ಲಿ ಡೇಟ್ ನೈಟ್‌ಗೆ ಹೆಜ್ಜೆ ಹಾಕಿದರು. ವಿಶೇಷವೆಂದರೆ ಮುಂಬೈಗೆ ಆಟೋದಲ್ಲಿ ಕೂತು ಫೋಟೋಶೂಟ್ ಮಾಡಿಸಿದ್ದಾರೆ. 
ಸಿನಿಮಾ

ಆಟೋ ರಿಕ್ಷಾದಲ್ಲಿ ಪ್ರಿಯಾಂಕಾ ಚೋಪ್ರಾ ಪತಿ ನಿಕ್ ಜೋನಾಸ್ 'ಡೇಟ್ ನೈಟ್' ಚಿತ್ರಗಳು!

ಗ್ಲೋಬರ್ ಸ್ಟಾರ್ ಪ್ರಿಯಾಂಕಾ ಚೋಪ್ರಾ ಮತ್ತು ಪತಿ ನಿಕ್ ಜೋನಾಸ್ ಮುಂಬೈನ ಬೀದಿಗಳಲ್ಲಿ ಡೇಟ್ ನೈಟ್‌ಗೆ ಹೆಜ್ಜೆ ಹಾಕಿದರು. ವಿಶೇಷವೆಂದರೆ ಮುಂಬೈಗೆ ಆಟೋದಲ್ಲಿ ಕೂತು ಫೋಟೋಶೂಟ್ ಮಾಡಿಸಿದ್ದಾರೆ.

ಫೋಟೋಗಳಲ್ಲಿ ಪ್ರಿಯಾಂಕಾ ಚೋಪ್ರಾ ಮತ್ತು ಪತಿ ನಿಕ್ ಜೋನಾಸ್ ಜೊತೆಗೆ ಆಟೋ ರಿಕ್ಷಾ ಚಾಲಕನನ್ನು ಸಹ ಕಾಣಬಹುದು.
ಈ ಸಂದರ್ಭದಲ್ಲಿ ಪ್ರಿಯಾಂಕಾ ಚೋಪ್ರಾ ಡೀಪ್ ನೆಕ್ ಕಲರ್ ಫುಲ್ ಥೈ ಹೈ ಸ್ಲಿಟ್ ಒನ್ ಪೀಸ್ ಗೌನ್ ಧರಿಸಿದ್ದಾರೆ. ಅದೇ ಸಮಯದಲ್ಲಿ, ಅವರ ಪತಿ ನಿಕ್ ಜೋನಾಸ್ ನೀಲಿ ಸೂಟ್ ಕೋಟ್ ಧರಿಸಿದ್ದಾರೆ.
ಪ್ರಿಯಾಂಕಾ ಚೋಪ್ರಾ ಮತ್ತು ನಿಕ್ ಜೋನಾಸ್ ಇತ್ತೀಚೆಗೆ ನೀತಾ ಮುಖೇಶ್ ಅಂಬಾನಿ ಕಲ್ಚರಲ್ ಸೆಂಟರ್‌ನಲ್ಲಿ ಎರಡು ದಿನಗಳ ಕಾರ್ಯಕ್ರಮದಲ್ಲಿ ಭಾಗವಹಿಸಲು ಮುಂಬೈಗೆ ಆಗಮಿಸಿದ್ದರು.
ಪ್ರಿಯಾಂಕಾ ಚೋಪ್ರಾ ನಟನೆಯ ಸಿಟಾಡೆಲ್ ವೆಬ್ ಸರಣಿ ಶೀರ್ಘದಲ್ಲೇ ಬಿಡುಗಡೆಯಾಗಲಿದೆ. ಇತ್ತೀಚೆಗಷ್ಟೇ ಈ ವೆಬ್ ಸರಣಿಯ ಟ್ರೇಲರ್ ಬಿಡುಗಡೆಯಾಗಿತ್ತು.
ಪ್ರಿಯಾಂಕಾ ಚೋಪ್ರಾ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

26 ಸೆಕೆಂಡ್ ನಲ್ಲೇ ಗ್ರೇಟ್ ಎಸ್ಕೇಪ್; ಮೃಗಾಲಯ ವೀಕ್ಷಣೆಗೆ ಬಂದ ಜೋಡಿ, ಗಂಡ ಬೈಕ್ ಪಾರ್ಕ್ ಮಾಡೋ ಗ್ಯಾಪಲ್ಲಿ 'ಲವರ್ ಜೊತೆ ಪತ್ನಿ ಪರಾರಿ'! Video ವೈರಲ್!

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!

ರಾಜಸ್ಥಾನದ ವಿಚಿತ್ರ ಪ್ರಕರಣ: ಮಕ್ಕಳ ಆರೈಕೆ, ಮನೆ ಸ್ವಚ್ಛತೆಗೆ ಕೈದಿಗಳ ಬಳಕೆ; ಕೊನೆಗೆ ಅದೇ ಜೈಲು ಸೇರಿದ ಅಜ್ಮೀರ್ ಮಹಿಳಾ ಜೈಲರ್‌!