ಮೂಲತಃ ಕನ್ನಡತಿಯಾದ ತೆಲುಗಿನಲ್ಲಿ ಮಿಂಚಿ ಬಾಲಿವುಡ್ ನಲ್ಲಿ ಬೆಳಗುತ್ತಿರುವ ರಶ್ಮಿಕಾ ಮಂದಣ್ಣ ಅವರಿಗೆ ಇಂದು ಜನಮದಿನ ಸಂಭ್ರಮ 
ಸಿನಿಮಾ

'ನ್ಯಾಶನಲ್ ಕ್ರಶ್' ರಶ್ಮಿಕಾ ಬರ್ತ್ ಡೇ, ಚಿತ್ರತಂಡಗಳಿಂದ ವಿಶೇಷ ಉಡುಗೊರೆ

ಮೂಲತಃ ಕನ್ನಡತಿಯಾದ ತೆಲುಗಿನಲ್ಲಿ ಮಿಂಚಿ ಬಾಲಿವುಡ್ ನಲ್ಲಿ ಬೆಳಗುತ್ತಿರುವ ರಶ್ಮಿಕಾ ಮಂದಣ್ಣ ಅವರಿಗೆ ಇಂದು ಜನಮದಿನ ಸಂಭ್ರಮ.

ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ (Rashmika Mandanna) ಇಂದು ಹುಟ್ಟು ಹಬ್ಬವನ್ನು (Birthday) ಆಚರಿಸಿಕೊಳ್ಳುತ್ತಿದ್ದಾರೆ.
ಪುಷ್ಪಾ 2 ಸಿನಿಮಾದಲ್ಲಿ ರಶ್ಮಿಕಾ ಯಾವ ಲುಕ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಕುತೂಹಲವಿತ್ತು. ಅದಕ್ಕೀಗ ತೆರೆ ಬಿದ್ದಿದೆ. ಅಭಿಮಾನಿಗಳು ಈ ಲುಕ್ ಗೆ ಫಿದಾ ಆಗಿದ್ದು, ಶುಭಾಶಯಗಳ ಸುರಿಮಳೆಗೈದಿದ್ದಾರೆ.
ಪರಭಾಷೆಗಳಲ್ಲಿ ನಾನಾ ತರಹದ ಪಾತ್ರಗಳ ಮೂಲಕ ಮನಗೆದ್ದಿರುವ ನಟಿ ರಶ್ಮಿಕಾ, ಇದೀಗ ಮೊದಲ ಬಾರಿಗೆ ಮಹಿಳಾ ಪ್ರಧಾನ ಪಾತ್ರದಲ್ಲಿ ನಟಿಸಲು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.
ಕನ್ನಡದ ‘ಕಿರಿಕ್ ಪಾರ್ಟಿ’ (Kirik Party) ಚಿತ್ರದ ಮೂಲಕ ಸಿನಿ ಕೆರಿಯರ್ ಶುರು ಮಾಡಿದ ನಟಿ ರಶ್ಮಿಕಾ, ಸೌತ್- ಬಾಲಿವುಡ್‌ನಲ್ಲಿ ಸೆಟಲ್ ಆಗಿದ್ದಾರೆ. ಪ್ಯಾನ್ ಇಂಡಿಯಾ ಸ್ಟಾರ್ ನಟಿಯಾಗಿ ಶೈನ್ ಆಗ್ತಿದ್ದಾರೆ.
ಈವರೆಗೂ 18 ಸಿನಿಮಾಗಳಲ್ಲಿ ನಟಿಸಿರುವ ಪುಷ್ಪ ನಟಿ, ಇದೀಗ ಹೊಸ ಹೆಜ್ಜೆ ಇಡಲು ನಿರ್ಧರಿಸಿದ್ದಾರೆ.
ನ್ಯಾಶನಲ್ ಕ್ರಶ್ ಆಗಿರುವ ರಶ್ಮಿಕಾ ಯುವಕರ ಹಾಟ್ ಫೇವರಿಟ್
ಅಲ್ಲು ಅರ್ಜುನ್ ಜೊತೆಗೆ ನಟಿಸಿದ ಪುಷ್ಪ ಚಿತ್ರ ಹಿಟ್ ಆಗಿ ರಶ್ಮಿಕಾ ಪಾತ್ರ, ಡ್ಯಾನ್ಸ್ ಗೆ ಅಭಿಮಾನಿಗಳು ಫಿದಾ ಆಗಿದ್ದರು
ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ
ಇತ್ತೀಚೆಗೆ ಐಪಿಎಲ್ ಉದ್ಘಾಟನೆ ವೇಳೆ ತಮನ್ನಾ ಅವರ ಜೊತೆ ಹೆಜ್ಜೆ ಹಾಕಿದ್ದ ರಶ್ಮಿಕಾ
ರಶ್ಮಿಕಾ ಹುಟ್ಟುಹಬ್ಬಕ್ಕೆ ಮೈತ್ರಿ ಮೂವಿ ಮೇಕರ್ಸ್ ಭೀಷ್ಮ ಚಿತ್ರತಂಡದಿಂದ ಸ್ಪೆಷಲ್ ಪೋಸ್ಟರ್ ಬಿಡುಗಡೆಯಾಗಿದೆ.
ಪುಷ್ಪಾ 2 ಚಿತ್ರತಂಡದಿಂದ ಉಡುಗೊರೆಯೊಂದು ಸಿಕ್ಕಿದೆ. ಈ ಹುಟ್ಟು ಹಬ್ಬಕ್ಕಾಗಿ ಪುಷ್ಪಾ 2 ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡಿ ವಿಶ್ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!