ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್ 2023ರ ಕಿರೀಟ ರಾಜಸ್ಥಾನದ ನಂದಿನಿ ಗುಪ್ತಾ ಮುಡಿಗೇರಿದೆ. 
ಸಿನಿಮಾ

ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್ 2023 ಕಿರೀಟ ರಾಜಸ್ಥಾನದ ನಂದಿನಿ ಗುಪ್ತಾ ಮುಡಿಗೆ

ಮಣಿಪುರದಲ್ಲಿ ಶನಿವಾರ ನಡೆದ ಅದ್ಧೂರಿ ಸಮಾರಂಭದಲ್ಲಿ 19 ವರ್ಷದ ನಂದಿನಿ ಗುಪ್ತಾ, ‘ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್ 2023’ರ ಕಿರೀಟವನ್ನು ತಮ್ಮದಾಗಿಸಿಕೊಂಡಿದ್ದಾರೆ.

ಶನಿವಾರ ಮಣಿಪುರದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ 19 ವರ್ಷದ ನಂದಿನಿ ಗುಪ್ತಾ, ‘ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್ 2023’ರ ಕಿರೀಟವನ್ನು ತಮ್ಮದಾಗಿಸಿಕೊಂಡಿದ್ದಾರೆ.
ಮಿಸ್‌ ಇಂಡಿಯಾ ಸಂಸ್ಥೆಯ ಪ್ರಕಾರ, ರತನ್ ಟಾಟಾ ಅವರು ನಂದಿನಿಯ ಜೀವನದಲ್ಲಿ ಅತ್ಯಂತ ಪ್ರಭಾವ ಬೀರಿದ ವ್ಯಕ್ತಿ. ಅವರ ಮಾನವೀಯತೆ ಹಾಗೂ ದಾನ ಮಾಡುವ ಗುಣ ಹೆಚ್ಚು ಇಷ್ಟಪಡುತ್ತಾರೆ. ಪ್ರಿಯಾಂಕ ಚೋಪ್ರಾ ಅವರ ಸಾಧನೆಗಳಿಂದ ನಂದಿನಿ ಹೆಚ್ಚು ಸ್ಫೂರ್ತಿ ಪಡೆದುಕೊಂಡಿದ್ದಾರೆಂದು ಸಂದರ್ಶನ ಒಂದರಲ್ಲಿ ತಿಳಿಸಿದ್ದಾರೆ.
ಈ ಸ್ಪರ್ಧೆಯಲ್ಲಿ ದೆಹಲಿಯ ಶ್ರೇಯಾ ಪೂಂಜಾ ಮೊದಲ ರನ್ನರ್ ಆಪ್, ಹಾಗೂ ಮಣಿಪುರದ ತೌನೊಜಮ್ ಸ್ಟ್ರೆಲಾ ಲುವಾಂಗ್ 2 ನೇ ರನ್ನರ್ ಆಗಿ ಹೊರಹೊಮ್ಮಿದ್ದಾರೆ.
ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ನಡೆಯಲಿರುವ ‘ಗ್ರ್ಯಾಂಡ್ ಮಿಸ್ ವರ್ಲ್ಡ್’ ಸ್ಪರ್ಧೆಯ 71ನೇ ಆವೃತ್ತಿಯಲ್ಲಿ ಭಾರತವನ್ನು ನಂದಿನಿ ಪ್ರತಿನಿಧಿಸಲಿದ್ದಾರೆ. ನಂದಿನಿ ಗುಪ್ತಾ ಅವರು ವಾಣಿಜ್ಯ ವಿಭಾಗದಲ್ಲಿ ಪದವಿ ಪಡೆದುಕೊಂಡಿದ್ದಾರೆ.
ಮಿಸ್‌ ಇಂಡಿಯಾ ಸಂಸ್ಥೆಯ ಪ್ರಕಾರ, ರತನ್ ಟಾಟಾ ಅವರು ನಂದಿನಿಯ ಜೀವನದಲ್ಲಿ ಅತ್ಯಂತ ಪ್ರಭಾವ ಬೀರಿದ ವ್ಯಕ್ತಿ.
ಅವರ ಮಾನವೀಯತೆ ಹಾಗೂ ದಾನ ಮಾಡುವ ಗುಣ ಹೆಚ್ಚು ಇಷ್ಟಪಡುತ್ತಾರೆ. ಪ್ರಿಯಾಂಕ ಚೋಪ್ರಾ ಅವರ ಸಾಧನೆಗಳಿಂದ ನಂದಿನಿ ಹೆಚ್ಚು ಸ್ಫೂರ್ತಿ ಪಡೆದುಕೊಂಡಿದ್ದಾರೆಂದು ಸಂದರ್ಶನ ಒಂದರಲ್ಲಿ ತಿಳಿಸಿದೆ.
ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್ 2023’ರ 59ನೇ ಆವೃತ್ತಿ
‘ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್ 2023’ರ 59ನೇ ಆವೃತ್ತಿಯಲ್ಲಿ ನಂದಿನಿ ಗುಪ್ತಾ ಕಿರೀಟ ಗೆದ್ದುಕೊಂಡಿದ್ದಾರೆ.
ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್ 2023’ರ 59ನೇ ಆವೃತ್ತಿ
ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್ 2023’ರ 59ನೇ ಆವೃತ್ತಿ
ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್ 2023’ರ 59ನೇ ಆವೃತ್ತಿಯ ವಿಜೇತೆ ನಂದಿನಿ ಗುಪ್ತಾ
ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್ 2023’ರ 59ನೇ ಆವೃತ್ತಿಯ ವಿಜೇತೆ ನಂದಿನಿ ಗುಪ್ತಾ
‘ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್ 2023’ರ 59ನೇ ಆವೃತ್ತಿಯಲ್ಲಿ ನಂದಿನಿ ಗುಪ್ತಾ ಕಿರೀಟ ಗೆದ್ದುಕೊಂಡಿದ್ದಾರೆ.
‘ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್ 2023’ರ 59ನೇ ಆವೃತ್ತಿಯಲ್ಲಿ ನಂದಿನಿ ಗುಪ್ತಾ ಕಿರೀಟ ಗೆದ್ದುಕೊಂಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಬಾಲಿವುಡ್‌ ನಟ ಕಾರ್ತಿಕ್ ಆರ್ಯನ್ ಮತ್ತು ಅನನ್ಯ ಪಾಂಡೆ ಭಾಗವಹಿಸಿದ್ದರು.
ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್ 2023’ರ 59ನೇ ಆವೃತ್ತಿಯ ವಿಜೇತೆ ನಂದಿನಿ ಗುಪ್ತಾ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

APMCಗೆ CM ಡಿಕೆಶಿ ದಿಢೀರ್ ಭೇಟಿ ಬೆನ್ನಲ್ಲೇ ಫೀಲ್ಡಿಗಿಳಿದ ಪೊಲೀಸರು; 19 ಬಾಲ ಕಾರ್ಮಿಕರ ರಕ್ಷಣೆ; ನಾಲ್ಕು ಅಂಗಡಿ ಮಾಲೀಕರ ಬಂಧನ!

ವಿಧಾನಸಭೆಯಲ್ಲಿ ವಿಜಯ್ ಸನ್ನೆಗೆ ಕೆರಳಿದ DMK; ಬಾಡಿ ಶೇಮಿಂಗ್ ಆರೋಪಕ್ಕೆ ಸಿಎಂ ಜೋಸೆಫ್ ವಿಜಯ್ ಸ್ಪಷ್ಟನೆ!

ರಾಹುಲ್‌ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನ 10 ನಿಮಿಷ ಆಗಸದಲ್ಲೇ ಗಿರಕಿ; 2ನೇ ಪ್ರಯತ್ನದಲ್ಲಿ ಸೇಫ್‌ ಲ್ಯಾಂಡಿಂಗ್!

ಒಮರ್ ಅಬ್ದುಲ್ಲಾ ಮುಂದೆ 'ವಂದೇ ಮಾತರಂ' ಸಂಪೂರ್ಣ ರಾಷ್ಟ್ರಗೀತೆ ಗಾಯನ, ಬಾಂಬ್ ದಾಳಿ ಪೀಡಿತ ಕಾಶ್ಮೀರ ಈಗ ಬದಲು!

ಮುಂದಿನ ವರ್ಷ ದೇಶದ ಮೊದಲ ಬುಲೆಟ್ ಟ್ರೈನಿನ ಪ್ರಾಯೋಗಿಕ ಸಂಚಾರ ಆರಂಭ; ಮುಂಬೈನಿಂದ ಅಹಮದಾಬಾದ್‌ಗೆ ಕೇವಲ 90 ನಿಮಿಷ!