ಬಾಲಿವುಡ್ ನಟಿ ಇಶಾ ಗುಪ್ತಾ ತಮ್ಮ ಬೋಲ್ಡ್‌ನೆಸ್‌ಗೆ ಸಾಕಷ್ಟು ಹೆಸರುವಾಸಿಯಾಗಿದ್ದಾರೆ. ಚಲನಚಿತ್ರಗಳಿಗಿಂತ ಹೆಚ್ಚಾಗಿ, ಅವರು ಒಂದು ಮತ್ತೊಂದು ಹಾಟ್ ಫೋಟೋಶೂಟ್ ಅಥವಾ ವೀಡಿಯೋಗಳನ್ನು ಅಪ್ಲೋಡ್ ಮಾಡಿ ಅಭಿಮಾನಿಗಳ ಎದೆ ಬಡಿತ ಹೆಚ್ಚಿಸುತ್ತಾರೆ. 
ಸಿನಿಮಾ

ಬ್ರಾಲೆಸ್ ಬಟ್ಟೆ ಧರಿಸಿ ಸಾರ್ವಜನಿಕವಾಗಿ ಕಾಣಿಸಿಕೊಂಡ ನಟಿ ಇಶಾ ಗುಪ್ತಾ, ಕೆಟ್ಟದಾಗಿ ಟ್ರೋಲ್!

ಬಾಲಿವುಡ್ ನಟಿ ಇಶಾ ಗುಪ್ತಾ ತಮ್ಮ ಬೋಲ್ಡ್‌ನೆಸ್‌ಗೆ ಸಾಕಷ್ಟು ಹೆಸರುವಾಸಿಯಾಗಿದ್ದಾರೆ. ಚಲನಚಿತ್ರಗಳಿಗಿಂತ ಹೆಚ್ಚಾಗಿ, ಅವರು ಒಂದು ಮತ್ತೊಂದು ಹಾಟ್ ಫೋಟೋಶೂಟ್ ಅಥವಾ ವೀಡಿಯೋಗಳನ್ನು ಅಪ್ಲೋಡ್ ಮಾಡಿ ಅಭಿಮಾನಿಗಳ ಎದೆ ಬಡಿತ ಹೆಚ್ಚಿಸುತ್ತಾರೆ.

ಇತ್ತೀಚೆಗೆ ಇಶಾ ಗುಪ್ತಾರ ವೀಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ಅದರಲ್ಲಿ ನಟಿ ತುಂಬಾ ಹಾಟ್ ಮತ್ತು ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಆದರೆ ಈ ಬಾರಿ ನಟಿಯ ಬೋಲ್ಡ್ ಲುಕ್ ಅಭಿಮಾನಿಗಳಿಗೆ ಇಷ್ಟವಾಗಲಿಲ್ಲ. ಇದರಿಂದಾಗಿ ಅವರನ್ನು ತೀವ್ರವಾಗಿ ಟ್ರೋಲ್ ಮಾಡುತ್ತಿದ್ದಾರೆ.
ಇಶಾ ಗುಪ್ತಾ ಇತ್ತೀಚೆಗೆ ಬಿಳಿಯ ಮಿಡಿ ಸೀ-ಥ್ರೂ ಬಾಡಿಕಾನ್ ಡ್ರೆಸ್‌ನಲ್ಲಿ ಕಾಣಿಸಿಕೊಂಡಿದ್ದರು. ಈ ಸಮಯದಲ್ಲಿ ಇಶಾ ಗುಪ್ತಾ ಬ್ರಾ ಧರಿಸಿರಲಿಲ್ಲ. ಈ ಡ್ರೆಸ್‌ನಲ್ಲಿ ಇಶಾ ತನ್ನ ಮಾದಕ ದೇಹವನ್ನು ತೋರಿಸಿದ್ದಾರೆ. ಆದರೆ ಅನೇಕ ನೆಟಿಜನ್‌ಗಳು ಇದರಿಂದ ಕೋಪಗೊಂಡಿದ್ದಾರೆ.
ಹೊರಗೆ ಹೋಗುವ ಮೊದಲು ನೀವು ಕನ್ನಡಿ ನೋಡುವುದಿಲ್ಲವೇ?' ಎಂದು ಓರ್ವ ಟ್ರೋ ಮಾಡಿದ್ದರೆ, ಮತ್ತೊಬ್ಬ 'ಹೇ ಸಹೋದರಿ, ನಿಮಗೆ ನಾಚಿಕೆಯಾಗುವುದಿಲ್ಲವೇ ಎಂದು ಎಂದು ಪ್ರಶ್ನಿಸುತ್ತಿದ್ದಾರೆ.
ಇಶಾ ಗುಪ್ತಾ
ಇಶಾ ಗುಪ್ತಾ
ಇಶಾ ಗುಪ್ತಾ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು

'ರಾಹುಲ್ ಗಾಂಧಿ ಅವರೇ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರಲ್ಲ': ವಿಪಕ್ಷದವರದ್ದು 'ನಗರ ನಕ್ಸಲ್' ಮನಸ್ಥಿತಿ; ನಿತಿನ್ ನಬಿನ್