ಬಾಲಿವುಡ್ ನಟ ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ಅವರು ಮಂಗಳವಾರ ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. 
ಸಿನಿಮಾ

ಕಿಯಾರಾ ಅಡ್ವಾಣಿ - ಸಿದ್ಧಾರ್ಥ್ ಮಲ್ಹೋತ್ರಾ ಮದುವೆ ಫೋಟೋಗಳು

ಬಾಲಿವುಡ್ ನಟ ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ಅವರು ಮಂಗಳವಾರ ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಜೈಸಲ್ಮೇರ್‌ನ ಐಷಾರಾಮಿ ಸೂರ್ಯಗಢ ಪ್ಯಾಲೇಸ್ ಹೋಟೆಲ್ ನಲ್ಲಿ ನಡೆದ ಅದ್ಧೂರಿ ಮದುವೆ ಸಮಾರಂಭದಲ್ಲಿ ಆಪ್ತರು ಮತ್ತು ಕುಟುಂಬದ ಸದಸ್ಯರ ಸಮ್ಮುಖದಲ್ಲಿ ಸಿದ್ಧಾರ್ಥ್ ಮಲ್ಹೋತ್ರಾ - ಕಿಯಾರಾ ಅಡ್ವಾಣಿ ವೈವಾಹಿಕ ಜೀವನಕ್ಕೆ ಕಾಲಿಟ್ಟರು.
ಸಿದ್ಧಾರ್ಥ್ ಮಲ್ಹೋತ್ರಾ - ಕಿಯಾರಾ ಅಡ್ವಾಣಿ
ಹಿಂದೂ ಸಂಪ್ರದಾಯದಂತೆ ಸ್ಟಾರ್ ದಂಪತಿಗಳು ವಿವಾಹವಾದರು.
ಸಿದ್ಧಾರ್ಥ್ ಮಲ್ಹೋತ್ರಾ - ಕಿಯಾರಾ ಅಡ್ವಾಣಿ
ಸಿದ್ಧಾರ್ಥ್ ಮಲ್ಹೋತ್ರಾ - ಕಿಯಾರಾ ಅಡ್ವಾಣಿ
ಕಿಯಾರಾ ಅಡ್ವಾಣಿ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪಕ್ಷಾಂತರ ಊಹಾಪೋಹಗಳ ನಡುವೆ ಶಿವಸೇನೆ(ಯುಬಿಟಿ) ಸಂಸದರಿಂದ ಲೋಕಸಭಾ ಸ್ಪೀಕರ್ ಭೇಟಿ; ಓಂ ಬಿರ್ಲಾ ಹೇಳಿದ್ದೇನು?

ಭಾರತದಲ್ಲಿ Telegram ತಾತ್ಕಾಲಿಕ ನಿಷೇಧ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ CEO ಪಾವೆಲ್; ಕೇಂದ್ರದ ವಿರುದ್ಧ ಕಿಡಿ

ನನ್ನ ಹೋರಾಟ ಸೌಜನ್ಯ ಸಾವಿನ ವಿರುದ್ಧ; 200 ಕೋಟಿ ರೂ ತರಲು ನಾನು ಧರ್ಮಸ್ಥಳದ ವಿರೋಧಿಯೇ?: ಮಾರಿಕೊಂಡ ಮಾಧ್ಯಮಗಳು ಹೇಳಿಕೆಗೆ ಪ್ರಕಾಶ್ ರೈ ಸ್ಪಷ್ಟನೆ

ತಿಂಗಳಾಂತ್ಯಕ್ಕೆ ಸಂಪುಟ ವಿಸ್ತರಣೆ: ಜಿಎಸ್ ಪಾಟೀಲ್​ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಪಾದಯಾತ್ರೆ; ಬೆಂಬಲಿಗರಿಂದ ವಿಭಿನ್ನ ಯತ್ನ!

ಶಿವಸೇನೆ (ಯುಬಿಟಿ)ಯಲ್ಲಿ ಭಿನ್ನಮತ ಸ್ಫೋಟ?: ನಮ್ಮ ಸಂಸದರಿಗೆ ತಲಾ ₹50 ಕೋಟಿ ಆಮಿಷ ಒಡ್ಡಿದ್ದಾರೆ: ಸಂಜಯ್ ರಾವುತ್ ಆರೋಪ

SCROLL FOR NEXT