SS ರಾಜಮೌಳಿಯವರ 'RRR' 2023 ರ ಗೋಲ್ಡನ್ ಗ್ಲೋಬ್ ಪ್ರಶಸ್ತಿಗಳಲ್ಲಿ ಅದರ ಹಿಟ್ ಹಾಡು 'ನಾಟು ನಾಟು' ಗಾಗಿ ಅತ್ಯುತ್ತಮ ಮೂಲ ಹಾಡು ಟ್ರೋಫಿಯನ್ನು ಗೆದ್ದುಕೊಂಡಿದೆ. ಈ ಮೂಲಕ ಗೋಲ್ಡನ್ ಗ್ಲೋಬ್ ನಲ್ಲಿ ಭಾರತೀಯ ಚಿತ್ರವೊಂದು ಪ್ರಪ್ರಥಮ ಬಾರಿಗೆ ಪ್ರಶಸ್ತಿ ಗೆದ್ದಿದೆ. 
ಸಿನಿಮಾ

'RRR' ಚಿತ್ರದ 'Naatu Naatu' ಗೀತೆಗೆ ಗೋಲ್ಡನ್ ಗ್ಲೋಬ್ ಪ್ರಶಸ್ತಿ

SS ರಾಜಮೌಳಿಯವರ 'RRR' 2023 ರ ಗೋಲ್ಡನ್ ಗ್ಲೋಬ್ ಪ್ರಶಸ್ತಿಗಳಲ್ಲಿ ಅದರ ಹಿಟ್ ಹಾಡು 'ನಾಟು ನಾಟು' ಗಾಗಿ ಅತ್ಯುತ್ತಮ ಮೂಲ ಹಾಡು ಟ್ರೋಫಿಯನ್ನು ಗೆದ್ದುಕೊಂಡಿದೆ. 

ತೆಲುಗಿನ ಖ್ಯಾತ ಸಂಗೀತ ನಿರ್ದೇಶಕ ಎಂ ಎಂ ಕೀರವಾಣಿ ಈ ಹಾಡಿಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. ಕಾಲ ಭೈರವ ಮತ್ತು ರಾಹುಲ್ ಸಿಪ್ಲಿಗುಂಜ್ ಸಾಹಿತ್ಯ ಬರೆದಿದ್ದಾರೆ. ಕಳೆದ ರಾತ್ರಿ ನಡೆದ ಸಮಾರಂಭದಲ್ಲಿ ಕೀರವಾಣಿ ಗೋಲ್ಡನ್ ಗ್ಲೋಬ್ ಟ್ರೋಫಿ ಎತ್ತಿಹಿಡಿದು ಸಂಭ್ರಮಿಸಿದರು.
ಗೋಲ್ಡನ್ ಗ್ಲೋಬ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಆರ್ ಆರ್ ಆರ್ ಚಿತ್ರತಂಡ ತಮ್ಮ ಕುಟುಂಬ ಸದಸ್ಯರ ಜೊತೆ
ಆರ್ ಆರ್ ಆರ್ ಚಿತ್ರದ ತ್ರಿವಳಿಗಳು
ನಾಟು...ನಾಟು ಗೀತೆಗೆ ರಾಮ್ ಚರಣ್ ಮತ್ತು ಜೂನಿಯರ್ ಎನ್ ಟಿಆರ್ ಸಕತ್ ಸ್ಟೆಪ್ ಹಾಕಿ ಸಿನಿಪ್ರಿಯರನ್ನು ರಂಜಿಸಿದ್ದರು
ಗೋಲ್ಡನ್ ಗ್ಲೋಬ್ ಟ್ರೋಫಿಯೊಂದಿಗೆ ಎಂ ಎಂ ಕೀರವಾಣಿ
ಸಮಾರಂಭದಲ್ಲಿ ಚಿತ್ರದ ನಿರ್ದೇಶಕ ಎಸ್ ಎಸ್ ರಾಜಮೌಳಿ
ಸಮಾರಂಭದಲ್ಲಿ ನಟ ರಾಮ್ ಚರಣ್ ತೇಜ
ಎಸ್ ಎಸ್ ರಾಜಮೌಳಿ ತಮ್ಮ ಪತ್ನಿ ಜೊತೆ
ಎಸ್ ಎಸ್ ರಾಜಮೌಳಿ
ಜೂನಿಯರ್ ಎನ್ ಟಿಆರ್
ಲಾಸ್ ಏಂಜಲೀಸ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ RRR ತಂಡ
ಕಾರ್ಯಕ್ರಮಕ್ಕೆ ಪತ್ನಿ ಜೊತೆ ಹೊರಟ ಜೂನಿಯರ್ ಎನ್ ಟಿಆರ್

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT