ಮುಂಬೈಯಲ್ಲಿ ಮುಕೇಶ್ ಅಂಬಾನಿ-ನೀತಾ ಅಂಬಾನಿ ಒಡೆತನದ ವರ್ಲ್ಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ ಬಾಲಿವುಡ್ ಡಿಸೈನರ್ ಮನೀಶ್ ಮಲ್ಹೋತ್ರಾ ಫ್ಯಾಶನ್ ಶೋನಲ್ಲಿ ಬಾಲಿವುಡ್ ತಾರೆಯರು ಭಾಗವಹಿಸಿದ್ದರು. 
ಸಿನಿಮಾ

ಮನೀಶ್ ಮಲ್ಹೋತ್ರಾ ಫ್ಯಾಶನ್ ಶೋನಲ್ಲಿ ಬಾಲಿವುಡ್ ಸೆಲೆಬ್ರಿಟಿಗಳು ಭಾಗಿ- Photos

ಮುಂಬೈಯಲ್ಲಿ ಮುಕೇಶ್ ಅಂಬಾನಿ-ನೀತಾ ಅಂಬಾನಿ ಒಡೆತನದ ವರ್ಲ್ಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ ಬಾಲಿವುಡ್ ಡಿಸೈನರ್ ಮನೀಶ್ ಮಲ್ಹೋತ್ರಾ ಫ್ಯಾಶನ್ ಶೋನಲ್ಲಿ ಬಾಲಿವುಡ್ ತಾರೆಯರು ಭಾಗವಹಿಸಿದ್ದರು.

ಫ್ಯಾಶನ್ ಶೋಗೆ ಆಗಮಿಸಿ ಗಮನ ಸೆಳೆದ ದೀಪಿಕಾ ಪಡುಕೋಣೆ
ಶೋನಲ್ಲಿ ರ್ಯಾಂಪ್ ವಾಕ್ ಮಾಡಿದ ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ ಚಿತ್ರದ ಜೋಡಿ ಆಲಿಯಾ ಭಟ್ ಮತ್ತು ರಣವೀರ್ ಸಿಂಗ್
ವೇದಿಕೆಯಲ್ಲಿ ಹೆಜ್ಜೆ ಹಾಕುತ್ತಾ ದೀಪಿಕಾ ಕಂಡಾಕ್ಷಣ ಹತ್ತಿರ ಬಂದು ಎಲ್ಲರ ಮುಂದೆ ಪತ್ನಿ ದೀಪಿಕಾ ಕೆನ್ನೆಗೆ ಮುತ್ತಿಟ್ಟ ರಣವೀರ್ ಸಿಂಗ್
ಫ್ಯಾಶನ್ ಶೋ ವೀಕ್ಷಿಸುತ್ತಿರುವ ಅತಿಥಿಗಳು
ಕಾರ್ಯಕ್ರಮದಲ್ಲಿ ದೀಪಿಕಾರನ್ನು ಆತ್ಮೀಯವಾಗಿ ಆಲಂಗಿಸಿಕೊಂಡ ರಿಲಯನ್ಸ್ ಇಂಡಸ್ಟ್ರೀಸ್ ನ ಮುಕೇಶ್ ಅಂಬಾನಿ
ಫ್ಯಾಶನ್ ಶೋಗೆ ಮನೀಶ್ ಮಲ್ಹೋತ್ರಾ ಡಿಸೈನ್ ಮಾಡಿದ ಸೀರೆ ಉಟ್ಟು ನಟಿ ಕಾಜೋಲ್ ಆಗಮಿಸಿದ್ದು ಹೀಗೆ
ನಟಿ ಹುಮಾ ಖುರೇಷಿ
ನಟಿ ನೋರಾ ಫತೇಹಿ ಗ್ಲಾಮರಸ್ ಆಗಿ ಕಾಣಿಸಿಕೊಂಡರು
ನಟ ಅರ್ಜುನ್ ಕಪೂರ್ ತನ್ನ ಸೋದರಿ ಜೊತೆ
ರಾಕುಲ್ ಪ್ರೀತ್ ಸಿಂಗ್ ಮತ್ತು ಶಿಯಾ ಶರಣ್
ನಟಿ ಜಾಹ್ನವಿ ಕಪೂರ್ ಡ್ರೆಸ್
ಜಾಹ್ನವಿ ಕಪೂರ್ ಸೋದರಿ ಖುಷಿ ಕಪೂರ್
ನಟಿ ಆಲಿಯಾ ಭಟ್
ರಣವೀರ್ ಸಿಂಗ್
ಮುಕೇಶ್ ಅಂಬಾನಿ ಕುಟುಂಬ ಜೊತೆ ರಣವೀರ್ ಸಿಂಗ್ ಚಿಟ್ ಚಾಟ್
ಮನೀಶ್ ಮಲ್ಹೋತ್ರಾ, ಆಲಿಯಾ ಭಟ್ ಮತ್ತು ರಣವೀರ್ ಸಿಂಗ್

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಖಾಸಗಿ ಫೋನ್ ಕಂಪನಿಯ ಉದ್ಯೋಗಸ್ಥರು ವಾರ್ಷಿಕ ಸಭೆಗೆಂದು ವಿಯೆಟ್ನಾಂಗೆ ತೆರಳಿದ್ದಾಗ ದುರಂತ: ಪ್ರಧಾನಿ ಮೋದಿ ಸಂತಾಪ

ಬಾಗಲಕೋಟೆ: ಕಬ್ಬಿನ ಗದ್ದೆಯಲ್ಲಿ ಮಹಿಳೆ ಶವವಾಗಿ ಪತ್ತೆ! ಅಕ್ರಮ ಸಂಬಂಧಕ್ಕೆ ಬಲಿಯಾದ್ಲಾ ವಿವಾಹಿತೆ?

HMT ಆದಾಗ ನಾನು ಹುಟ್ಟಿರ್ಲಿಲ್ಲ, ನೀವೇನು? ಅರಣ್ಯ ಭೂಮಿ ಅಂತ ದಾಖಲೆ ತೋರಿಸಿ ಕುಮಾರಸ್ವಾಮಿಗೆ ಈಶ್ವರ್ ಖಂಡ್ರೆ ಟಾಂಗ್