ಬೆಂಗಳೂರಿನ ಅರಮನೆ ಮೈದಾನದಲ್ಲಿ ರೆಬೆಲ್ ಸ್ಟಾರ್ ಅಂಬರೀಷ್ ಹಾಗೂ ಸುಮಲತಾ ಪುತ್ರ ಅಭಿಷೇಕ್ ಹಾಗೂ ಅವಿವಾ ರಿಸೆಪ್ಷನ್ ಅದ್ಧೂರಿಯಾಗಿ ನಡೆಯಿತು. ನೂತನ ಜೋಡಿಯೊಂದಿಗೆ ಕುಟುಂಬ ಸದಸ್ಯರ ಫೋಟೋ 
ಸಿನಿಮಾ

ಅಭಿಷೇಕ್-ಅವಿವಾ ಅದ್ದೂರಿ ಆರತಕ್ಷತೆ: ರಾಜಕೀಯ- ಸಿನಿ ಗಣ್ಯರ ಸಮಾಗಮ, ಆಕರ್ಷಕ ಫೋಟೋಗಳು!

ಬೆಂಗಳೂರಿನ ಅರಮನೆ ಮೈದಾನದಲ್ಲಿ ರೆಬೆಲ್ ಸ್ಟಾರ್ ಅಂಬರೀಷ್ ಹಾಗೂ ಸುಮಲತಾ ಪುತ್ರ ಅಭಿಷೇಕ್ ಹಾಗೂ ಅವಿವಾ ರಿಸೆಪ್ಷನ್ ಅದ್ಧೂರಿಯಾಗಿ ನಡೆದಿದೆ. 

ಮಗನಿಗೆ ಅಲಂಕಾರ ಮಾಡುತ್ತಿರುವ ಸುಮಲತಾ ಅಂಬರೀಶ್
ಆರತಕ್ಷತೆಯಲ್ಲಿ ಅಭಿ- ಅವಿವಾ
ಆರತಕ್ಷತೆ ಕಾರ್ಯಕ್ರಮಕ್ಕೆ ಆಗಮಿಸಿದ ಹಿರಿಯ ರಾಜಕಾರಣಿ ಎಸ್.ಎಂ. ಕೃಷ್ಣ
ಆರತಕ್ಷತೆಯಲ್ಲಿ ಪಾಲ್ಗೊಂಡ ಸಿಎಂ ಸಿದ್ದರಾಮಯ್ಯ, ಸಚಿವ ಜಮೀರ್ ಅಹ್ಮದ್ ಖಾನ್ ನವ ಜೋಡಿಗೆ ಶುಭ ಹಾರೈಸಿದರು.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ನಟ ವಶಿಷ್ಠ ಸಿಂಹ ಅಭಿಷೇಕ್ ದಂಪತಿಗೆ ಶುಭ ಹಾರೈಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT