2023ನೇ ಸಾಲಿನ ಸೈಮಾ ಪ್ರಶಸ್ತಿ ಪ್ರದಾನ ಸಮಾರಂಭ ದುಬೈನ ವರ್ಲ್ಡ್​ ಟ್ರೇಡ್​ ಸೆಂಟರ್​ನಲ್ಲಿ ಕಳೆದ ರಾತ್ರಿ (SIIMA Awards 2023) ನಡೆಯಿತು. ಕಾರ್ಯಕ್ರಮದಲ್ಲಿ ದಕ್ಷಿಣ ಭಾರತ ಚಿತ್ರರಂಗದ ತಾರೆಯರು ಮಿಂಚಿ ಹಲವರು ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿಕೊಟ್ಟರು. 
ಸಿನಿಮಾ

ಸೈಮಾ 2023 ಪ್ರಶಸ್ತಿ ಪ್ರದಾನ: ಈ ಬಾರಿ ಕನ್ನಡದಲ್ಲಿ ಯಾರಿಗೆಲ್ಲ ಪ್ರಶಸ್ತಿ ಒಲಿದಿದೆ ನೋಡಿ...

2023ನೇ ಸಾಲಿನ ಸೈಮಾ ಪ್ರಶಸ್ತಿ ಪ್ರದಾನ ಸಮಾರಂಭ ದುಬೈನ ವರ್ಲ್ಡ್​ ಟ್ರೇಡ್​ ಸೆಂಟರ್​ನಲ್ಲಿ ಕಳೆದ ರಾತ್ರಿ ನಡೆಯಿತು. ಕಾರ್ಯಕ್ರಮದಲ್ಲಿ ದಕ್ಷಿಣ ಭಾರತ ಚಿತ್ರರಂಗದ ತಾರೆಯರು ಮಿಂಚಿ ಹಲವರು ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ರಿಷಬ್​ ಶೆಟ್ಟಿ (Rishab Shetty) ಅವರು ‘ಕಾಂತಾರ’ ಸಿನಿಮಾದಲ್ಲಿನ ಅಭಿನಯಕ್ಕೆ ‘ಅತ್ಯುತ್ತಮ ನಟ’ (Critic award​) ಅವಾರ್ಡ್​ ಪಡೆದಿದ್ದಾರೆ.
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ನಟ ನಿರ್ದೇಶಕ ರಿಷಬ್ ಶೆಟ್ಟಿ
ರಕ್ಷಿತ್​ ಶೆಟ್ಟಿ ನಟನೆಯ ‘777 ಚಾರ್ಲಿ’ ಸಿನಿಮಾಗೆ ‘ಅತ್ತುತ್ತಮ ಚಿತ್ರ’ ಪ್ರಶಸ್ತಿ ಸಿಕ್ಕಿದೆ.
ಕಾಂತಾರ ಸಿನಿಮಾದಲ್ಲಿ ನಟಿಸಿದ ಅಚ್ಯುತ್​ ಕುಮಾರ್​ ಅವರು ‘ಅತ್ಯುತ್ತಮ ಖಳನಟ’ ಪ್ರಶಸ್ತಿ ಪಡೆದುಕೊಂಡಿದ್ದಾರೆ.
‘ಗಾಳಿಪಟ 2’ ಸಿನಿಮಾದಲ್ಲಿನ ನಟನೆಗೆ ದಿಗಂತ್​ ಅವರು ‘ಅತ್ಯುತ್ತಮ ಪೋಷಕ ನಟ’ ಸೈಮಾ ಪ್ರಶಸ್ತಿ ಪಡೆದುಕೊಂಡಿದ್ದಾರೆ.
‘ಡೊಳ್ಳು’ ಚಿತ್ರದ ಡೈರೆಕ್ಟರ್​ ಸಾಗರ್​ ಪುರಾಣಿಕ್​ ಅವರು ‘ಅತ್ಯುತ್ತಮ ಚೊಚ್ಚಲ ನಿರ್ದೇಶಕ’ ಪ್ರಶಸ್ತಿ ಪಡೆದಿದ್ದಾರೆ. ಅತ್ಯುತ್ತಮ ಚೊಚ್ಚಲ ನಿರ್ಮಾಪಕ ಪ್ರಶಸ್ತಿಯನ್ನು ಪವನ್ ಒಡೆಯರ್ ಅವರು ಸ್ವೀಕರಿಸಿದರು.
ಹೋಮ್ ಮಿನಿಸ್ಟರ್ ಚಿತ್ರದಲ್ಲಿ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿ ಸ್ವೀಕರಿಸಿದ ನಟಿ ಶುಭಾ ರಕ್ಷ
ಪದವಿ ಪೂರ್ವ ಚಿತ್ರದಲ್ಲಿನ ಅಭಿನಯಕ್ಕೆ ಪೃಥ್ವಿ ಶಾಮನೂರ್ ಭರವಸೆಯ ನಟ ಪ್ರಶಸ್ತಿ ಪಡೆದರು.
ವಿಕ್ರಾಂತ್ ರೋಣ ಚಿತ್ರದಲ್ಲಿನ ಅಭಿನಯಕ್ಕೆ ಅತ್ಯುತ್ತಮ ಚೊಚ್ಚಲ ನಟಿ ಪ್ರಶಸ್ತಿ ಪಡೆದ ನೀತಾ ಅಶೋಕ್
ಕಾಂತಾರ ಚಿತ್ರದಲ್ಲಿ ವಿಶೇಷ ಕೊಡುಗೆಗಾಗಿ ವಿಶೇಷ ಶ್ಲಾಘನೆ ಪ್ರಶಸ್ತಿ ಸ್ವೀಕರಿಸಿದ ಮುಕೇಶ್ ಲಕ್ಷ್ಮಣ್
ಕಾರ್ಯಕ್ರಮದಲ್ಲಿ ಪ್ರಣೀತಾ ಸುಭಾಷ್ ನೃತ್ಯ
ನಟಿ ಸಪ್ತಮಿ ಗೌಡ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವೆನೆಜುವೆಲಾ ಮೇಲೆ ಅಮೆರಿಕ ಮತ್ತೊಂದು ದಾಳಿ; ತೈಲ ಟ್ಯಾಂಕರ್ ವಶಕ್ಕೆ, ರಷ್ಯಾ ಖಂಡನೆ, Video

ಜನಗಣತಿ 2027: ಮನೆ ಪಟ್ಟಿಗಳನ್ನು ಒಳಗೊಂಡ ಮೊದಲ ಹಂತ ಏಪ್ರಿಲ್ 1 ರಿಂದ ಆರಂಭ

'ಹೊಡಿತಾಳೆ.. ಬಡಿತಾಳೆ ನನ್ ಹೆಡ್ತಿ': ನಟ Dhanush ಪೊಲೀಸ್ ದೂರು! ಮದುವೆಯಾದ 9 ತಿಂಗಳಿಗೇ ಬೀದಿಗೆ ಬಂದ ಸಂಸಾರ!

'ಗಂಡಸರ ಮನಸ್ಸೂ ಅರ್ಥವಾಗಲ್ಲ, ಯಾವಾಗ ರೇಪ್‌/ಕೊಲೆ ಮಾಡ್ತಾರೋ ಗೊತ್ತಿಲ್ಲ': ನಟಿ ರಮ್ಯಾ ವಿವಾದಾತ್ಮಕ ಪೋಸ್ಟ್

10 ವರ್ಷಗಳಲ್ಲಿ ಗುಜರಾತ್ ಬಿಜೆಪಿ ಸಂಸದರ ಆಸ್ತಿ ಹಲವು ಪಟ್ಟು ಹೆಚ್ಚಳ: ADR ವರದಿ

SCROLL FOR NEXT