ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಇಂದು 17 ಶಾಸಕರು ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಕರ್ನಾಟಕ
ಸಿಎಂ ಯಡಿಯೂರಪ್ಪ ಸಂಪುಟ ಸಚಿವರ ಪದಗ್ರಹಣದ ಚಿತ್ರಗಳು
ಕಳೆದ 26 ದಿನಗಳಿಂದ ಗಜ ಪ್ರಸವದಂತಾಗಿದ್ದ ಸಂಪುಟ ವಿಸ್ತರಣೆ ಕೊನೆಗೂ ಇಂದು ನೆರೆವೇರಿದೆ, ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಇಂದು 17 ಶಾಸಕರು ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.