ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪುತ್ರಿ ಐಶ್ವರ್ಯ ಮತ್ತು ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಮೊಮ್ಮಗ, ಕೆಫೆ ಕಾಫಿ ಡೇ ಮಾಲೀಕ ದಿವಗಂತ ವಿ.ಜಿ ಸಿದ್ಧಾರ್ಥ್ ಅವರ ಹಿರಿಯ ಪುತ್ರ ಅಮರ್ತ್ಯ ಹೆಗ್ಡೆ ನಿಶ್ಚಿತಾರ್ಥ ಅದ್ಧೂರಿಯಾಗಿ ನೆರವೇರಿತು. 
ಕರ್ನಾಟಕ

ಡಿಕೆ ಶಿವಕುಮಾರ್ ಪುತ್ರಿ ಐಶ್ವರ್ಯಾ-ಅಮರ್ತ್ಯ ಹೆಗ್ಡೆ ಅದ್ಧೂರಿ ನಿಶ್ಚಿತಾರ್ಥದ ಫೋಟೋಗಳು

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪುತ್ರಿ ಐಶ್ವರ್ಯ ಮತ್ತು ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಮೊಮ್ಮಗ, ಕೆಫೆ ಕಾಫಿ ಡೇ ಮಾಲೀಕ ದಿವಗಂತ ವಿ.ಜಿ ಸಿದ್ಧಾರ್ಥ್ ಅವರ ಹಿರಿಯ ಪುತ್ರ ಅಮರ್ತ್ಯ ಹೆಗ್ಡೆ ನಿಶ್ಚಿತಾರ್ಥ ಅದ್ಧೂರಿಯಾಗಿ ನೆರವೇರಿತು.

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಸಚಿವರಾದ ಡಾ ಕೆ ಸುಧಾಕರ್, ಆರ್. ಅಶೋಕ್, ವಿ.ಸೋಮಣ್ಣ ಸೇರಿದಂತೆ ಹಲವು ಗಣ್ಯರು ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಎರಡೂ ಕುಟುಂಬಗಳ ಆಪ್ತ ಬಂಧುಗಳು, ಸ್ನೇಹಿತರು ಇಂದಿನ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪದ ಖಾಸಗಿ ಹೊಟೇಲೊಂದರಲ್ಲಿ ನೆರವೇರಿತು.
ತಂದೆ ಸಿದ್ಧಾರ್ಥ್ ಹೆಗ್ಡೆ ನಿಧನದ ನಂತರ ಕಾಫಿ ಡೇ ಉದ್ಯಮವನ್ನು ಅಮರ್ತ್ಯ ಹೆಗ್ಡೆ ನೋಡಿಕೊಳ್ಳುತ್ತಿದ್ದು, ಡಿ ಕೆ ಶಿವಕುಮಾರ್ ಪುತ್ರಿ ಐಶ್ವರ್ಯ ತಮ್ಮ ತಂದೆ ಸ್ಥಾಪಿಸಿರುವ ಎಂಜಿನಿಯರಿಂಗ್ ಕಾಲೇಜು ಗ್ಲೋಬಲ್ ಟೆಕ್ನಾಲಜಿ ಅಕಾಡೆಮಿಯ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ.
ಐಶ್ವರ್ಯಾ-ಅಮರ್ತ್ಯ ಹೆಗ್ಡೆ ನಿಶ್ಚಿತಾರ್ಥದ ಫೋಟೋಗಳು

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!