ಕರ್ನಾಟಕಮೈಸೂರು ದಸರಾ: ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿದೆ ಅರಮನೆ ನಗರಿ
ಸರಳ ದಸರಾ ಹೊರತಾಗಿಯೂ ಅರಮನೆ ನಗರಿ ಮೈಸೂರು ಮದುವಣಗಿತ್ತಿಯಂತೆ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿದೆ.
Published On : 24 Oct 2020, 7:04 pm
ನಗರದಲ್ಲಿ ಎಲ್ಲಿ ನೋಡಿದರೂ ಝಗಮಗಿಸೋ ದೀಪಾಲಂಕಾರ. ಬೀದಿ ಬದಿಯಲ್ಲಿ, ಮರದ ಮೇಲೆ, ಕಟ್ಟಡದ ಮೇಲೆ ಕಲರ್ ಫುಲ್ ಲೈಟಿಂಗ್ಸ್ ಗಳು ಎಲ್ಲರನ್ನು ಸೆಳೆಯುತ್ತಿದೆ.ಸರಳ ದಸರಾ ಆಚರಣೆ ಹಿನ್ನೆಲೆಯಲ್ಲಿ ಎಲ್ಲಾ ಕಾರ್ಯಕ್ರಮಗಳಿಗೆ ಬ್ರೇಕ್ ಹಾಕಿದ್ದರೂ ಅರಮನೆ ನಗರಿಯಲ್ಲಿ ಅದ್ದೂರಿಯಾಗಿ ದೀಪಾಲಂಕಾರ ಮಾಡಲಾಗಿದೆ.ಅರಮನೆ ಮುಂದೆ ದಸರಾ ಆನೆAdvertisement
Advertisement
ಅರಮನೆ ಮುಂದೆ ದಸರಾ ಆನೆಮೈಸೂರಿನ ಪ್ರಮುಖ ರಸ್ತೆಗಳು, ವೃತ್ತಗಳು ಆಕರ್ಷಕ ದೀಪಾಲಂಕಾರದಿಂದ ಕಂಗೊಳಿಸುತ್ತಿವೆ.dasara-l9dasara-l10dasara-l12dasara-l13dasara-l14ಮೈಸೂರಿನ ಪ್ರಮುಖ ರಸ್ತೆಗಳು, ವೃತ್ತಗಳು ಆಕರ್ಷಕ ದೀಪಾಲಂಕಾರದಿಂದ ಕಂಗೊಳಿಸುತ್ತಿವೆ.