ಬೆಂಗಳೂರು ಹೊರವಲಯ ದೇವನಹಳ್ಳಿಯ ಪ್ರೆಸ್ಟೀಜ್ ಗಾಲ್ಫ್ ಶೈರ್ ಕ್ಲಬ್ ಸಾಯಂಕಾಲದ ಹೊತ್ತು ಝಗಮಗಿಸುತ್ತಿತ್ತು. ಗಣ್ಯಾತಿಗಣ್ಯರು ಒಬ್ಬೊಬ್ಬರೇ ಆಗಮಿಸುತ್ತಿದ್ದರು. ಅದು ಮಾಜಿ ಸಚಿವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪುತ್ರಿ ಐಶ್ವರ್ಯಾ ಮದುವೆ ಆರತಕ್ಷತೆಗೆ. 
ಕರ್ನಾಟಕ

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪುತ್ರಿ ಆರತಕ್ಷತೆ 

ಡಿ ಕೆ ಶಿವಕುಮಾರ್ ಪುತ್ರಿ ಐಶ್ವರ್ಯಾ-ಅಮರ್ಥ್ಯ ಹೆಗ್ಡೆ ಆರತಕ್ಷತೆಗೆ ಗಣ್ಯರ ಆಗಮನ 

ಐಶ್ಯರ್ಯಾ ಮತ್ತು ಬಿಜೆಪಿ ನಾಯಕ, ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಮೊಮ್ಮಗ ಕೆಫೆ ಕಾಫಿ ಡೇ ಸಂಸ್ಥಾಪಕ ದಿವಂಗತ ಸಿದ್ಧಾರ್ಥ್ ಹೆಗ್ಡೆ ಪುತ್ರ ಅಮರ್ಥ್ಯ ಹೆಗ್ಡೆ ಮದುವೆಗೆ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ರಾಜಸ್ತಾನ ಸಿಎಂ ಅಶೋಕ್ ಗೆಹ್ಲೊಟ
ಬೆಂಗಳೂರು ಏರ್ ಪೋರ್ಟ್ ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಅದ್ದೂರಿ ಸ್ವಾಗತ
ರಾಹುಲ್ ಗಾಂಧಿಯವರನ್ನು ಸ್ವಾಗತಿಸಿದ ನಾಯಕ ಸಿದ್ದರಾಮಯ್ಯ
ಆರತಕ್ಷತೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಚಿವ ಮಹದೇವಪ್ಪ ಭಾಗಿ
ಸಚಿವ ರಮೇಶ್ ಜಾರಕಿಹೊಳಿ ಕೂಡ ಆರತಕ್ಷತೆಗೆ ಆಗಮಿಸಿದ್ದರು.
ಕರ್ನಾಟಕ ರಾಜ್ಯಪಾಲ ವಜುಬಾಯಿ ವಾಲಾ, ಕರ್ನಾಟಕ ಸಚಿವರಾದ ರಮೇಶ್ ಜಾರಕಿಹೊಳಿ, ಆರ್ ಶಂಕರ್ ಮೊದಲಾದವರು ಭಾಗವಹಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ