ಕರ್ನಾಟಕ

ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯ ಹಳೆಯ ಫೋಟೋಗಳು!

Nagaraja AB
ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರ ಜೊತೆಗೆ ಕುಳಿತಿದ್ದ ಬಸವರಾಜ ಬೊಮ್ಮಾಯಿ
ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರ ಜೊತೆಗೆ ಕುಳಿತಿದ್ದ ಬಸವರಾಜ ಬೊಮ್ಮಾಯಿ
ಪ್ರೌಢಶಾಲೆಯ ದಿನಗಳಲ್ಲಿ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಪ್ರಾಥಮಿಕ ಶಾಲೆಯ ದಿನಗಳಲ್ಲಿ ಬಸವರಾಜ ಬೊಮ್ಮಾಯಿ
ಕಾಲೇಜ್ ಹಾಗೂ ಯೌವ್ವನದ ದಿನಗಳಲ್ಲಿ ಬಸವರಾಜ ಬೊಮ್ಮಾಯಿ
ತಂದೆ ಎಸ್ .ಆರ್. ಬೊಮ್ಮಾಯಿ ಜೊತೆಗೆ ಬಸವರಾಜ ಬೊಮ್ಮಾಯಿ
ತಾಯಿ ಗಂಗಮ್ಮ ಅವರೊಂದಿಗೆ ಬಸವರಾಜ ಬೊಮ್ಮಾಯಿ
ದಿವಂಗತ ಮಾಜಿ ಮುಖ್ಯಮಂತ್ರಿ ಜೆ.ಹೆಚ್. ಪಟೇಲ್ ಅವರೊಂದಿಗೆ ಬಸವರಾಜ ಬೊಮ್ಮಾಯಿ
ಬಿಹಾರ ಮುಖ್ಯಮಂತ್ರಿ ಆಗಿರುವ ಜೆಡಿಯು ಮುಖಂಡ ನಿತೀಶ್ ಕುಮಾರ್ ಅವರೊಂದಿಗೆ ಬಸವರಾಜ ಬೊಮ್ಮಾಯಿ
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರೊಂದಿಗೆ ಬಸವರಾಜ ಬೊಮ್ಮಾಯಿ
SCROLL FOR NEXT