ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಳೆ ಮುಂದುವರೆದಿರುವಂತೆಯೇ ನಗರದ ಹಲವು ಪ್ರದೇಶಗಳು ಜಲಾವೃತ್ತವಾಗಿದೆ.
BengaluruRains-waterlogge15BengaluruRains-waterlogge16ಬೆಂಗಳೂರಿನ ಯಲಹಂಕ, ಚಿಕ್ಕಬಳ್ಳಾಪುರ ಮುಖ್ಯ ರಸ್ತೆ, ಅಲ್ಲಾಳಸಂದ್ರ, ಕೋಗಿಲು ಕ್ರಾಸ್, ಕೋಗಿಲು ಕ್ರಾಸ್, ಕೆಂಪೇಗೌಡ ವಿಮಾನ ನಿಲ್ದಾಣ ರಸ್ತೆ, ಕೇಂದ್ರೀಯ ವಿಹಾರ್ ಅಪಾರ್ಟ್‌ಮೆಂಟ್ ವಿಂದ ವೆಂಕಟಾಲ ಗ್ರಾಮದವರೆಗಿನ ಪ್ರದೇಶಗಳು ಜಲಾವೃತವಾಗಿವೆ.BengaluruRains-waterlogge18BengaluruRains-waterlogged0BengaluruRains-waterlogged1ಇದೀಗ ರಾತ್ರಿ ಸುರಿದ ಮಳೆಗೆ ಮತ್ತೆ ನೀರು ನುಗ್ಗಿದ್ದು, ಅಪಾರ್ಟ್ಮೆಂಟ್ನ 8 ಬ್ಲಾಕ್ಗಳಿಗೆ ನೀರು ನುಗ್ಗಿದೆ. 8 ಬ್ಲಾಕ್ಗಳ ಬೇಸ್ಮೆಂಟ್ನಲ್ಲಿ 3 ಅಡಿ ನೀರು ಸಂಗ್ರಹವಾಗಿದ್ದು, ಅಪಾರ್ಟ್ಮೆಂಟ್ಗೆ ವಿದ್ಯುತ್ ಸರಬರಾಜು ಸ್ಥಗಿತವಾಗಿದೆ.BengaluruRains-waterlogged3BengaluruRains-waterlogged4ಯಲಹಂಕದ ಅಮಾನಿ ಕೆರೆ ಕೋಡಿ ಬಿದ್ದ ಪರಿಣಾಮ ಕೆರೆಯ ನೀರು ಸಮೀಪದ ಕೇಂದ್ರೀಯ ವಿಹಾರ ಅಪಾರ್ಟ್ಮೆಂಟ್ಗೆ ನುಗ್ಗಿದೆ. ನವೆಂಬರ್ 18ರಂದು ಅಪಾರ್ಟ್ಮೆಂಟ್ಗೆ ನುಗ್ಗಿದ್ದ ನೀರನ್ನು 2 ದಿನ ಹರಸಾಹಸಪಟ್ಟು ಹೊರಗೆ ಹಾಕಲಾಗಿತ್ತು.BengaluruRains-waterlogged6BengaluruRains-waterlogged7BengaluruRains-waterlogged8ಬೆಂಗಳೂರಿನ ಅಲ್ಲಾಳಸಂದ್ರದ ಕೆಲವು ಪ್ರದೇಶಗಳು ಜಲಾವೃತವಾಗಿದ್ದು, ಮನೆಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ವಸ್ತು ನೀರುಪಾಲಾಗಿವೆ. ನಗರದ ಕೋಗಿಲು ಕ್ರಾಸ್ ಬಳಿ ರಸ್ತೆ ಜಲಾವೃತವಾಗಿದ್ದು, ಕೋಗಿಲು ಕ್ರಾಸ್ನ 3 ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಆಗಿತ್ತು. ಏರ್ಪೋರ್ಟ್, ಕೋಗಿಲು, ಯಲಹಂಕ ರಸ್ತೆ ಜಾಮ್ ಆಗಿತ್ತು. ಕ