ಭಾರೀ ಮಳೆಯಿಂದಾಗಿ ಚಾಮುಂಡಿ ಬೆಟ್ಟದಲ್ಲಿ ಭೂ ಕುಸಿತ ಸಂಭವಿಸಿದೆ. 
ಕರ್ನಾಟಕ

ಮೈಸೂರಿನಲ್ಲಿ ಭಾರೀ ಮಳೆ; ಚಾಮುಂಡಿ ಬೆಟ್ಟದಲ್ಲಿ ಭೂ ಕುಸಿತ: ಫೋಟೋಗಳು

ಭಾರೀ ಮಳೆಯಿಂದಾಗಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಭೂ ಕುಸಿತ ಉಂಟಾಗಿದೆ. ಬೆಟ್ಟದ ಮೇಲಿರುವ ನಂದಿ ಪ್ರತಿಮೆ ಸಂಪರ್ಕಿಸುವ ರಸ್ತೆಯ ಒಂದು ಭಾಗವು ಕುಸಿದ ನಂತರ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.

ಬೆಟ್ಟದ ಮೇಲಿರುವ ನಂದಿ ಪ್ರತಿಮೆ ಸಂಪರ್ಕಿಸುವ ರಸ್ತೆಯ ಒಂದು ಭಾಗವು ಕುಸಿದ ನಂತರ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.
ಎರಡು ವರ್ಷಗಳಲ್ಲಿ ಚಾಮುಂಡಿ ಬೆಟ್ಟದಲ್ಲಿ ಎರಡನೇ ಬಾರಿಗೆ ಭೂ ಕುಸಿತವಾಗಿದೆ.
ಈ ಹಿಂದೆ 2019ರ ಅಕ್ಟೋಬರ್ ತಿಂಗಳಲ್ಲಿ ಚಾಮುಂಡಿ ಬೆಟ್ಟದ ವ್ಯೂ ಪಾಯಿಂಟ್ ಬಳಿ ರಸ್ತೆ ಕುಸಿದಿತ್ತು.
ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.
ಮಳೆ ಸುರಿಯುತ್ತಿರುವ ಫೋಟೋಗಳು
ಮಳೆ ಸುರಿಯುತ್ತಿರುವ ಫೋಟೋಗಳು
ಮಳೆ ಸುರಿಯುತ್ತಿರುವ ಫೋಟೋಗಳು
ಮಳೆ ಸುರಿಯುತ್ತಿರುವ ಫೋಟೋಗಳು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!