ಈ ಬಾರಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಧಾನ ಕಾರ್ಯಕ್ರಮ ಪ್ರಧಾನಿ ಮೋದಿ ನೇತೃತ್ವದಲ್ಲಿ ಮೈಸೂರಿನಲ್ಲಿ ನಡೆಯಿತು 
ಕರ್ನಾಟಕ

ಮೈಸೂರು: ಪ್ರಧಾನಿ ಮೋದಿ ನೇತೃತ್ವದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಸುಂದರ, ಮನೋಲ್ಲಾಸಕರ ಫೋಟೋಗಳು

ಸಾಂಸ್ಕೃತಿಕ ರಾಜಧಾನಿ ಮೈಸೂರು ಅರಮನೆಯಲ್ಲಿಂದು ಬೆಳಂಬೆಳ್ಳಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ದೇಶ, ವಿದೇಶದ ಗಮನ ಸೆಳೆಯಿತು.

ಮೈಸೂರು ಅರಮನೆ ಆವರಣದಲ್ಲಿ ಯೋಗ ಪ್ರದರ್ಶನದಲ್ಲಿ ಪ್ರಧಾನಿ ನರೇಂದ್ರ ಮೋದಿ
ಮೈಸೂರು ಅರಮನೆ ಆವರಣದಲ್ಲಿ ಪ್ರಧಾನಿ ಮೋದಿ ಅವರೊಂದಿಗೆ ಸಾವಿರಾರು ಯೋಗ ಪಟುಗಳು ಪಾಲ್ಗೊಂಡರು
ಅರಮನೆ ಆವರಣದಲ್ಲಿ ನಡೆದ ಮನಮೋಹಕ ಯೋಗ ಪ್ರದರ್ಶನ ಕಾರ್ಯಕ್ರಮ ಮೈಸೂರಿನ ಖ್ಯಾತಿಯನ್ನು ವಿಶ್ವಮಟ್ಟಕ್ಕೆ ಪಸರಿಸಿತು
ಪ್ರಧಾನಿ ಮೋದಿ ಅವರೊಂದಿಗೆ ಯೋಗ ಪ್ರದರ್ಶಿಸುತ್ತಿರುವ ವಿದ್ಯಾರ್ಥಿಗಳು
ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಿಂದ ಕಳೆಗಟ್ಟಿದ್ದ ಮೈಸೂರು ಅರಮನೆ ಆವರಣ
ಹಚ್ಚ ಹಸಿರಂತೆ ಕಂಗೊಳಿಸುತ್ತಿರುವ ಸುಂದರ, ಆಕರ್ಷಕ ಮೈಸೂರು ಆರಮನೆ ಆವರಣದಲ್ಲಿ ಯೋಗದ ಕಲರವ
ಯೋಗ ಕಾರ್ಯಕ್ರಮಮದಲ್ಲಿ ಪಾಲ್ಗೊಂಡ ಪ್ರಧಾನಿ ನರೇಂದ್ರ ಮೋದಿ ಜನರಿಗೆ ನಮಸ್ಕರಿಸುತ್ತಿರುವ ಚಿತ್ರ
ಯೋಗ ಕಾರ್ಯಕ್ರಮದಲ್ಲಿ ಜನರತ್ತ ಕೈ ಬೀಸುತ್ತಿರುವ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಭಾಷಣ
ಕೇಂದ್ರ ಆಯುಷ್ ಸಚಿವ ಸರ್ಬಾನಂದ ಸೋನಾವಾಲ ಅವರೊಂದಿಗೆ ಪ್ರಧಾನಿ ಮೋದಿ
ಯೋಗ ಪ್ರತಿನಿಧಿಗಳು, ಮಾಧ್ಯಮಗಳೊಂದಿಗೆ ಮೋದಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸರ್ಬಾನಂದ ಸೋನಾವಾಲ ಅವರೊಂದಿಗೆ ಪ್ರಧಾನಿ ಮೋದಿ
ಜನರನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಆರೋಗ್ಯಕ್ಕೆ ಯೋಗ ಒಳ್ಳೆಯ ಅಭ್ಯಾಸ ಎಂದರು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT