ಹುಬ್ಬಳ್ಳಿ-ಧಾರವಾಡ ಬೈಪಾಸ್‌ನಲ್ಲಿ (ರಾಷ್ಟ್ರೀಯ ಹೆದ್ದಾರಿ 48) ಮಂಗಳವಾರ ಮುಂಜಾನೆ ಹುಬ್ಬಳ್ಳಿ ಸಮೀಪದ ರೇವಡಿಹಾಳ್ ಗ್ರಾಮದ ಬಳಿ ಖಾಸಗಿ ಬಸ್ ಮತ್ತು ಟ್ರಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಎಂಟು ಜನರು ಸಾವನ್ನಪ್ಪಿದ್ದಾರೆ. 24 ಮಂದಿಗೆ ಗಾಯಗಳಾಗಿವೆ.
ಮಹಾರಾಷ್ಟ್ರದ ಕೊಲ್ಹಾಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದ ನ್ಯಾಷನಲ್ ಟ್ರಾವಲ್ಸ್ ಬಸ್ ಜಖಂಗೊಂಡಿರುವುದುಧಾರವಾಡ ಕಡೆಗೆ ತೆರಳುತ್ತಿದ್ದ ಟ್ರಕ್ಸಂಪೂರ್ಣವಾಗಿ ಜಖಂಗೊಂಡಿರುವ ಟ್ರಕ್ಅಪಘಾತದಲ್ಲಿ ಮೃತಪಟ್ಟ ಕುಟುಂಬ ಸದಸ್ಯರಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ತಲಾ 2 ಲಕ್ಷ ಹಾಗೂ ಗಾಯಾಳುಗಳಿಗೆ ತಲಾ 50,000 ಪರಿಹಾರ ನೀಡಲಾಗುವುದು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರಕಟಿಸಿದ್ದಾರೆ. ಜೊತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಪರಿಹಾರ ನಿಧಿಯಿಅಪಘಾತದಲ್ಲಿ 24 ಮಂದಿಗೆ ಗಾಯಗಳಾಗಿವೆ. ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಯಿತು