ಕರ್ನಾಟಕ ರತ್ನ' ಪ್ರಶಸ್ತಿಯನ್ನು ಮೊದಲ ಬಾರಿಗೆ 1991 ರಲ್ಲಿ ಕರ್ನಾಟಕ ಸರ್ಕಾರ ನೀಡಲು ಆರಂಭಿಸಿತು. ಈ ಪ್ರಶಸ್ತಿಯನ್ನು ಯಾವುದೇ ಕ್ಷೇತ್ರದಲ್ಲಿ ಅಸಾಧಾರಣ ಕೊಡುಗೆಯನ್ನು ನೀಡಿದ ವ್ಯಕ್ತಿಗಳಿಗೆ ನೀಡಲಾಗುತ್ತದೆ. ಕರ್ನಾಟಕ ಮೊದಲ ಬಾರಿಗೆ 1992 ರಲ್ಲಿ ನೀಡಲಾಯಿತು.ಮೊದಲ ಕರ್ನಾಟಕ ರತ್ನ ಪ್ರಶಸ್ತಿಯನ್ನು ರಾಷ್ಟ್ರಕವಿ
ಮೊದಲ ಕರ್ನಾಟಕ ರತ್ನ ಪ್ರಶಸ್ತಿಯನ್ನು ರಾಷ್ಟ್ರಕವಿ ಕುವೆಂಪು ಅವರಿಗೆ ನೀಡಿ ಗೌರವಿಸಲಾಯಿತು. ಅಲ್ಲಿಂದ ಇಲ್ಲಿಯವರೆಗೂ ಹತ್ತು ವ್ಯಕ್ತಿಗಳಿಗೆ ಈ ಪ್ರಶಸ್ತಿಯನ್ನು ನೀಡಲಾಗಿದೆ. ಈ ಬಾರಿ ಅಂದರೆ 2021ರ 'ಕರ್ನಾಟಕ ರತ್ನ' ಪ್ರಶಸ್ತಿಯನ್ನು ಚಿತ್ರನಟ ದಿ. ಪುನೀತ್ ರಾಜ್‌ಕುಮಾರ್ ಅವರಿಗೆ ಮರಣೋತ್ತರ ಪ್ರಶಸ್ತಿಯನ್ನು ರಾ1992ರಲ್ಲಿ ಡಾ ರಾಜ್ ಕುಮಾರ್ ಗೆ ಚಿತ್ರರಂಗದಲ್ಲಿನ ಸಾಧನೆಗಾಗಿ ಗೌರವ ಪ್ರಾಪ್ತಿಎಸ್. ನಿಜಲಿಂಗಪ್ಪ 1999 ರಲ್ಲಿ ರಾಜಕೀಯಕ್ಕೆಡಾ ಸಿ ಎನ್ ಆರ್ ರಾವ್ ಅವರಿಗೆ ವಿಜ್ಞಾನ ಕ್ಷೇತ್ರಕ್ಕೆ 2000ದಲ್ಲಿವೈದ್ಯಕೀಯ ಕ್ಷೇತ್ರದ ಸಾಧನೆಗೆ 2001ರಲ್ಲಿ ಡಾ ದೇವಿಪ್ರಸಾದ್ ಶೆಟ್ಟಿಯವರಿಗೆಡಾ ಭೀಮ್ ಸೇನ್ ಜೋಷಿಯವರಿಗೆ 2005ರಲ್ಲಿ ಸಂಗೀತ ಸೇವೆಗೆಸಮಾಜ ಸೇವೆಗೆ 2007ರಲ್ಲಿ ಡಾ ಶಿವಕುಮಾರ ಸ್ವಾಮೀಜಿಗಳಿಗೆಶಿಕ್ಷಣ ಮತ್ತು ಸಾಹಿತ್ಯಕ್ಕೆ 2008ರಲ್ಲಿ ದೇ ಜವರೇಗೌಡರಿಗೆ2009ರಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರಿಗೆ ಸಮಾಜ ಸೇವೆಗೆ2021ರಲ್ಲಿ ಪುನೀತ್ ರಾಜ್ ಕುಮಾರ್ ಗೆ ಸಿನಿಮಾ, ಸಮಾಜಸೇವೆಗೆ ಮರಣೋತ್ತರ ಕರ್ನಾಟಕ ರತ್ನ