ಇಂದು ಸೋಷಿಯಲ್ ಮೀಡಿಯಾ ತುಂಬ ಪ್ರಧಾನಿ ನರೇಂದ್ರ ಮೋದಿಯವರು ಸಫಾರಿ ಸೂಟ್ ನಲ್ಲಿ ಬಂಡೀಪುರ ಅಭಯಾರಣ್ಯದಲ್ಲಿ ಸಫಾರಿ ನಡೆಸಲು ಸಜ್ಜಾಗಿ ಹೋಗುತ್ತಿರುವ ಫೋಟೋ ಹರಿದಾಡುತ್ತಿದೆ. 
ಕರ್ನಾಟಕ

ಸಫಾರಿ ಸೂಟ್ ನಲ್ಲಿ 'ಹೀರೋ' ನಂತೆ ಮಿಂಚಿದ ಪ್ರಧಾನಿ ನರೇಂದ್ರ ಮೋದಿ

ಇಂದು ಸೋಷಿಯಲ್ ಮೀಡಿಯಾ ತುಂಬ ಪ್ರಧಾನಿ ನರೇಂದ್ರ ಮೋದಿಯವರು ಸಫಾರಿ ಸೂಟ್ ನಲ್ಲಿ ಬಂಡೀಪುರ ಅಭಯಾರಣ್ಯದಲ್ಲಿ ಸಫಾರಿ ನಡೆಸಲು ಸಜ್ಜಾಗಿ ಹೋಗುತ್ತಿರುವ ಫೋಟೋ ಹರಿದಾಡುತ್ತಿದೆ.

ಪ್ರಧಾನಿ ಮೋದಿಯವರ ಫೋಟೋಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದ್ದು, ಹೀರೋನಂತೆ ಕಂಗೊಳಿಸುತ್ತಿದ್ದಾರೆ ಎಂದು ಕಮೆಂಟ್ ಮಾಡುತ್ತಿದ್ದಾರೆ.
ಇಂದು ಬೆಳಗ್ಗೆ ಅದಕ್ಕೂ ಮುನ್ನ ಹೆಲಿಕಾಪ್ಟರ್ ನಲ್ಲಿ ಬಂಡೀಪುರ ಅಭಯಾರಣ್ಯಕ್ಕೆ ಬಂದಿಳಿದ ಪ್ರಧಾನಿ ಮೋದಿಯವರನ್ನು ಅರಣ್ಯಾಧಿಕಾರಿಗಳು ಬರಮಾಡಿಕೊಂಡರು. ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜನಪ್ರತಿನಿಧಿಗಳು ಭಾಗವಹಿಸಿಲ್ಲ.
ರಾಜ್ಯದಲ್ಲೇ ಅತಿ ಹೆಚ್ಚು ಹುಲಿಗಳ ಆವಾಸ ಸ್ಥಾನವಾಗಿರುವ ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ಯೋಜನೆಗೆ 50 ವರ್ಷ ತುಂಬಿದ ಸಂದರ್ಭದಲ್ಲಿ ಹಾಗೂ 'ಪ್ರಾಜೆಕ್ಟ್ ಟೈಗರ್' 50 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಬಂಡೀಪುರ ಅರಣ್ಯದಲ್ಲಿ ಪ್ರಧಾನಿ ಮೋದಿ ಸಫಾರಿ ನಡೆಸಿದ್ದಾರೆ.
ಹುಲಿ ರಕ್ಷಿತಾರಣ್ಯದಲ್ಲಿ ಸುಮಾರು 15 - 20 ಕಿ.ಮೀ. ವರೆಗೆ ಮೋದಿ 2 ಗಂಟೆಗಳ ಕಾಲ ಸಫಾರಿ ನಡೆಸಿದ್ದಾರೆ.
ಪ್ರಧಾನಿ ಮೋದಿ ಈ ಫೋಟೋದಲ್ಲಿ ಸುಂದರವಾಗಿ ಕಾಣುತ್ತಿದ್ದಾರೆ ಎಂದು ಒಬ್ಬರು ಕಾಮೆಂಟ್‌ ಮಾಡಿದರೆ, ಎಲ್ಲ ಕಾಲಗಳ ಹೀರೋ ಎಂದು ಇನ್ನೊಬ್ಬರು ಹಂಚಿಕೊಂಡಿದ್ದಾರೆ. ಪ್ರಧಾನಿ ಧರಿಸಿರುವ ಹ್ಯಾಟ್‌ ಚೆನ್ನಾಗಿದೆ ಎಂದು ಮತ್ತೊಬ್ಬರು ಹೇಳಿದ್ದರೆ, ಇನ್ನೊಬ್ಬರು ಮೋದಿ ಎನರ್ಜೆಟಿಕ್‌ ಆಗಿ ಕಾಣುತ್ತಿದ್ದಾರೆ ಎಂದೂ ನೆಟ್ಟಿಗರೊಬ್
ಬಂಡೀಪುರ ಲೋಗೋ ಇರುವ ಸೂಟ್ ಧರಿಸಿ ಕ್ಯಾಮರಾಕ್ಕೆ ಹುಲಿಯ ಚಿಹ್ನೆ ಮುಂದೆ ಫೋಸ್ ನೀಡಿದ ಪ್ರಧಾನಿ ನರೇಂದ್ರ ಮೋದಿ
ಕ್ಯಾಮರಾದಲ್ಲಿ ಅರಣ್ಯದ ಸೌಂದರ್ಯಗಳನ್ನು ಸವಿಯುತ್ತಿರುವ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ
ಕ್ಯಾಮರಾದೊಂದಿಗೆ ಸಜ್ಜಾಗಿ ನಿಂತಿರುವ ಪ್ರಧಾನ ಮಂತ್ರಿಗಳು
ಕರ್ನಾಟಕ ಸರ್ಕಾರದ ಜೀಪ್ ನಲ್ಲಿ ಸಫಾರಿ ಸಾಗುತ್ತಿರುವ ಪ್ರಧಾನ ಮಂತ್ರಿಗಳು
ಕ್ಯಾಮರಾದಲ್ಲಿ ಸೆರೆಹಿಡಿಯಲು ಪ್ರಯತ್ನ
ಕಾಡೆಮ್ಮೆಗಳ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಅಪ್ ಲೋಡ್ ಮಾಡಿದ ಪ್ರಧಾನ ಮಂತ್ರಿಗಳು
ಜಿಂಕೆಗಳು
ಕ್ಯಾಮರಾದಲ್ಲಿ ಸೆರೆಹಿಡಿಯುವ ಪ್ರಯತ್ನ
ಸಿಂಗಳಿಕ ಪ್ರಧಾನ ಮಂತ್ರಿಗಳ ಕ್ಯಾಮರಾದಲ್ಲಿ ಕಂಡುಬಂದಿದ್ದು ಹೀಗೆ
ದಟ್ಟಡವಿಯಲ್ಲಿ ಸಾಗುತ್ತಿರುವ ಆನೆಗಳು
ಸಫಾರಿ ಸಾಗುತ್ತಾ ಪ್ರಧಾನಿಗಳಿಂದ ವೀಕ್ಷಣೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: ಫೈನಲ್ ನಲ್ಲಿ ಪಾಕಿಸ್ತಾನ ವಿರುದ್ಧ ಭಾರತಕ್ಕೆ ರೋಚಕ ಜಯ, ಮತ್ತೊಂದು ಚಿನ್ನದ ಪದಕ

Asian Games 2026: ಇತಿಹಾಸ ಬರೆದ ಮೈಸೂರಿನ ಪ್ರಣವಿ ಅರಸ್; ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಗಾಲ್ಫರ್

ನೈಟ್ ಶಿಫ್ಟ್ ಮುಗಿಸಿ ಮನೆಗೆ ಮರಳುವಷ್ಟರಲ್ಲಿ ಎದುರಾಯ್ತು ಸಾವು: ತಿರುಪತಿಯ ಫಾರ್ಮಾ ಘಟಕದಲ್ಲಿ ಸಿಡಿದ ಬಾಯ್ಲರ್, ಐವರು ಕಾರ್ಮಿಕರು ಸಾವು!

CNG ರೀಫಿಲ್ ವೇಳೆ ಭೀಕರ ಸ್ಫೋಟ; NH-48ರಲ್ಲಿ ಭಯಾನಕ ಘಟನೆ, ಬದುಕಿದ್ದೇ ಅಚ್ಚರಿ! Video

ಏಷ್ಯನ್ ಗೇಮ್ಸ್ 2026 ಫೈನಲ್: ವೈಭವ್ ಸೂರ್ಯವಂಶಿ ಅಣಕಿಸಿದ ಪಾಕ್ ಸ್ಟಾರ್ ಆಟಗಾರ! ಏನು ಮಾಡಿದ್ರು ಗೊತ್ತಾ? Video