ಬೆಂಗಳೂರಿನ ನಾಗವಾರ ಬಳಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ದಿಢೀರ್ ಕುಸಿದುಬಿದ್ದಿದ್ದು, ಪರಿಣಾಮ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ತಾಯಿ ಹಾಗೂ ಮಗು ಮೃತಪಟ್ಟಿದ್ದಾರೆ. 
ಕರ್ನಾಟಕ

ತಾಯಿ-ಮಗನನ್ನು ಬಲಿಪಡೆದ ನಮ್ಮ ಮೆಟ್ರೋ ಕಾಮಗಾರಿ: ದುರ್ಘಟನೆಯ ಭೀಕರ ಫೋಟೋಗಳು

ಬೆಂಗಳೂರಿನ ನಾಗವಾರ ಬಳಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ದಿಢೀರ್ ಕುಸಿದುಬಿದ್ದಿದ್ದು, ಪರಿಣಾಮ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ತಾಯಿ ಹಾಗೂ ಮಗು ಮೃತಪಟ್ಟಿದ್ದಾರೆ.

ಮೃತರನ್ನು 35 ವರ್ಷದ ತೇಜಸ್ವಿನಿ ಹಾಗೂ ಎರಡೂವರೆ ವರ್ಷದ ವಿಹಾನ್ ಎಂದು ಗುರುತಿಸಲಾಗಿದೆ.
ನಾಗವಾರ ರಿಂಗ್ ರೋಡ್‍ನ ಎಚ್‍ಬಿಆರ್ ಲೇಔಟ್ ಬಳಿ ಮೆಟ್ರೋ ಕಾಮಗಾರಿ ನಡೆಯುತ್ತಿತ್ತು. ಕಾಮಗಾರಿ ವೇಳೆ ಪಿಲ್ಲರ್‌ಗೆ ನಿಲ್ಲಿಸಿದಂತಹ ರಾಡ್‌ಗಳು ಏಕಾಏಕಿ ರಸ್ತೆಗೆ ಬಿದ್ದಿದೆ.
ಈ ವೇಳೆ ಅದೇ ರಸ್ತೆಯಲ್ಲಿ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ದಂಪತಿ ಹಾಗೂ ಮಗು ಮೇಲೆ ಬಿದ್ದಿತ್ತು. ಈ ವೇಳೆ ತೇಜಸ್ವಿನಿ ಗಂಡ ಮತ್ತು ಹೆಣ್ಣು ಮಗು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ನಮ್ಮ ಮೆಟ್ರೋ ಪಿಲ್ಲರ್ ಕುಸಿತದ ಫೋಟೋಗಳು
ನಮ್ಮ ಮೆಟ್ರೋ ಪಿಲ್ಲರ್ ಕುಸಿತದ ಫೋಟೋಗಳು
ನಮ್ಮ ಮೆಟ್ರೋ ಪಿಲ್ಲರ್ ಕುಸಿತದ ಫೋಟೋಗಳು
ನಮ್ಮ ಮೆಟ್ರೋ ಪಿಲ್ಲರ್ ಕುಸಿತದ ಫೋಟೋಗಳು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ ಫೈಟರ್ ಜೆಟ್ ಹೊಡೆದುರುಳಿಸಿದ ಇರಾನ್: ನಾವು ಯುದ್ಧದಲ್ಲಿದ್ದೇವೆ; ಟ್ರಂಪ್ ಮಾರ್ಮಿಕ ನುಡಿ, ಸಂಘರ್ಷ ಮತ್ತಷ್ಟು ಉದ್ನಿಗ್ನ ಸಾಧ್ಯತೆ

ಪೆಟ್ರೋಲ್ ದರ ಏರಿಕೆ, ದೇಶಾದ್ಯಂತ ವ್ಯಾಪಕ ಪ್ರತಿಭಟನೆ; ಬೆಚ್ಚಿಬಿದ್ದ Pak ಸರ್ಕಾರ, ಲೀಟರ್ ಗೆ 80 ರೂ ಗಳಷ್ಟು ಬೆಲೆ ಕಡಿತ!

Hubli Love jihad case: ವಿಡಿಯೋ ಇರೋದು ನಿಜ, ಆದ್ರೆ… ಪ್ರಜ್ಞೆ ತಪ್ಪಿದ್ದರೆ ವಿಡಿಯೋದಲ್ಲಿ ಹೇಗೆ ಆ್ಯಕ್ಟಿವ್ ಆಗಿರುತ್ತಾಳೆ?: Sameer Mulla ಸ್ಫೋಟಕ ಹೇಳಿಕೆ!

IPL 2026: Shreyas Iyer ಗೆ ಮತ್ತೆ ದಂಡ.. ನಾಯಕ ಮಾತ್ರವಲ್ಲ ಇಡೀ ಪಂಜಾಬ್ ತಂಡಕ್ಕೆ ಬರೆ ಹಾಕಿದ ಮ್ಯಾಚ್ ರೆಫರಿ!

'ಸಿಎಂ ಸಿದ್ದರಾಮಯ್ಯ ತಮ್ಮ ಮಗನನ್ನು ವಸೂಲಿ ಮಾಡಲು ರಾಜಕೀಯಕ್ಕೆ ಕರೆತಂದಿದ್ದಾರೆ': ಹೆಚ್ ಡಿ ಕುಮಾರಸ್ವಾಮಿ

SCROLL FOR NEXT