ವೈಟ್‍ಫೀಲ್ಡ್ ನಿಂದ ಕೆ.ಆರ್.ಪುರಂರವೆರೆಗಿನ 13.71 ಕಿ.ಮೀ ಉದ್ದದ ನೂತನ ಮೆಟ್ರೋ ಮಾರ್ಗವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಶನಿವಾರ ಉದ್ಘಾಟಿಸಿದರು. ಇದು ನೇರಳೆ ಮಾರ್ಗದ ವಿಸ್ತರಿತಾ ಮಾರ್ಗವಾಗಿದ್ದು, 4,250 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. 
ಕರ್ನಾಟಕ

ವೈಟ್ ಫೀಲ್ಡ್ ನಿಂದ ಕೆ.ಆರ್.ಪುರ ವರೆಗಿನ ನೂತನ ಮೆಟ್ರೋ ಮಾರ್ಗ ಉದ್ಘಾಟಿಸಿದ ಪ್ರಧಾನಿ ಮೋದಿ! ಆಕರ್ಷಕ ಫೋಟೋಗಳು

ವೈಟ್‍ಫೀಲ್ಡ್ ನಿಂದ ಕೆ.ಆರ್.ಪುರಂರವೆರೆಗಿನ 13.71 ಕಿ.ಮೀ ಉದ್ದದ ನೂತನ ಮೆಟ್ರೋ ಮಾರ್ಗವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಶನಿವಾರಉದ್ಘಾಟಿಸಿದರು.

ಮೆಟ್ರೋ ರೈಲು ಉದ್ಘಾಟನೆ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮತ್ತಿತರರು ಉಪಸ್ಥಿತರಿದ್ದರು.
ಪ್ರಧಾನಿ ಮೋದಿ ಅವರಿಗೆ ಸವಿನೆನಪಿನ ಕಾಣಿಕೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಟಿಕೆಟ್ ಕೌಂಟರ್ ನಲ್ಲಿ ಟೋಕನ್ ಪಡೆದ ಪ್ರಧಾನಿ ಮೋದಿ
ಪ್ರವೇಶ ದ್ವಾರದಲ್ಲಿ ಟೋಕನ್ ಹಾಕುತ್ತಿರುವ ಪ್ರಧಾನಿ ಮೋದಿ ಅವರೊಂದಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮತ್ತಿತರರು
ಎಸ್ಕಾಲೇಟರ್ ನಲ್ಲಿ ತೆರಳಿದ ಪ್ರಧಾನಿ ಮೋದಿ
ರೈಲು ನಿಲ್ದಾಣದಲ್ಲಿ ಪ್ರಧಾನಿ ಮೋದಿ ಅವರೊಂದಿಗೆ ಸಿಎಂ ಬಸವರಾಜ ಬೊಮ್ಮಾಯಿ
ರೈಲಿನಲ್ಲಿ ಸಿಎಂ ಬೊಮ್ಮಾಯಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರೊಂದಿಗೆ ಮೋದಿ
ಮೆಟ್ರೋ ರೈಲಿನಲ್ಲಿ ಸಂಸದ ಪಿ.ಸಿ. ಮೋಹನ್ ಮತ್ತಿತರರು ಮೋದಿ ಅವರೊಂದಿಗೆ ಸಂಚರಿಸಿದರು
ಮೆಟ್ರೋ ರೈಲಿನ ಸ್ವಚ್ಛತಾ ಸಿಬ್ಬಂದಿಯೊಂದಿಗೆ ಪ್ರಧಾನಿ ಮೋದಿ
ಮೆಟ್ರೋ ರೈಲಿನ ಮಹಿಳಾ ಚಾಲಕಿಯರೊಂದಿಗೆ ಮಾತುಕತೆ ನಡೆಸಿದ ಪ್ರಧಾನಿ ಮೋದಿ
ರೈಲಿನಲ್ಲಿ ಶಾಲಾ ವಿದ್ಯಾರ್ಥಿಗಳೊಂದಿಗೆ ಮಾತನಾಡಿದ ಪ್ರಧಾನಿ ಮೋದಿ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕ್ ಭದ್ರತಾ ಪಡೆ ಪ್ರಧಾನ ಕಚೇರಿ ಹೊರಗೆ ಕಾರ್ ಬಾಂಬ್ ಸ್ಫೋಟ; ಕನಿಷ್ಠ 10 ಮಂದಿ ಸಾವು

ಉಚಿತ ಔಷಧ ಯೋಜನೆ: ಕೆಮ್ಮಿನ ಸಿರಪ್ ಸೇವಿಸಿದ್ದ 5 ವರ್ಷದ ಬಾಲಕ ಸಾವು, ಮತ್ತೊಂದು ಮಗು ಸ್ಥಿತಿ ಗಂಭೀರ!

ಲಡಾಖ್ ಜನರಿಗೆ ಮೋದಿ 'ದ್ರೋಹ'; ಪೊಲೀಸ್ ಗುಂಡಿನ ದಾಳಿ ಬಗ್ಗೆ ನ್ಯಾಯಾಂಗ ತನಿಖೆಗೆ ರಾಹುಲ್ ಆಗ್ರಹ

ಪ್ರವಾಹಕ್ಕೆ ಕಲ್ಯಾಣ ಕರ್ನಾಟಕ ತತ್ತರ: ವೈಮಾನಿಕ ಸಮೀಕ್ಷೆ ನಡೆಸಿ, ಅಧಿಕಾರಿಗಳಿಂದ ಮಾಹಿತಿ ಪಡೆದ ಸಿಎಂ

Dharmasthala Case: ತನಿಖೆಯನ್ನು ಆದಷ್ಟು ಬೇಗ ಪೂರ್ಣಗೊಳಿಸುವಂತೆ SITಗೆ ನಿರ್ದೇಶನ: ಸಚಿವ ಜಿ ಪರಮೇಶ್ವರ

SCROLL FOR NEXT