ರಾಜಧಾನಿ ಬೆಂಗಳೂರಿನಲ್ಲಿ ಇಂದು ಬುಧವಾರ ಅಗ್ನಿದುರಂತ ಸಂಭವಿಸಿದೆ. 
ಕರ್ನಾಟಕ

ಬೆಂಗಳೂರಿನ ಬಹುಮಹಡಿ ಕಟ್ಟಡದ ಪಬ್ ನಲ್ಲಿ ಬೆಂಕಿ; ಕಟ್ಟಡದಿಂದ ಹಾರಿ ಪ್ರಾಣ ಉಳಿಸಿಕೊಂಡ ಯುವಕ- Photos

ಕೋರಮಂಗಲ ಸಮೀಪದ ತಾವರಕೆರೆ ಮುಖ್ಯರಸ್ತೆಯಲ್ಲಿರುವ ಪಬ್‌ ವೊಂದರಲ್ಲಿ ಸಿಲಿಂಡರ್‌ ಸ್ಟೋಟದಿಂದ ಅಗ್ನಿ ದುರಂತ ಸಂಭವಿಸಿದ್ದು, ಕಟ್ಟಡದ ನಾಲ್ಕನೇ ಮಹಡಿ ಸಂಪೂರ್ಣ ಹೊತ್ತಿ ಉರಿದಿದೆ.

ಕೋರಮಂಗಲ ಸಮೀಪದ ತಾವರಕೆರೆ ಮುಖ್ಯರಸ್ತೆಯಲ್ಲಿರುವ ಪಬ್‌ ವೊಂದರಲ್ಲಿ ಸಿಲಿಂಡರ್‌ ಸ್ಟೋಟದಿಂದ ಅಗ್ನಿ ದುರಂತ ಸಂಭವಿಸಿದ್ದು, ಕಟ್ಟಡದ ನಾಲ್ಕನೇ ಮಹಡಿ ಸಂಪೂರ್ಣ ಹೊತ್ತಿ ಉರಿದಿದೆ.
ಬೆಂಕಿಯಿಂದ ತಪ್ಪಿಸಿಕೊಳ್ಳಲು ವ್ಯಕ್ತಿಯೊಬ್ಬರು ಟೆರೇಸ್‌ನಿಂದ ಜಿಗಿದಿದಿದ್ದು ಆತ ಮತ್ತೊಬ್ಬ ವ್ಯಕ್ತಿಗೆ ಗಂಭೀರ ಗಾಯಗಳಾಗಿವೆ. ಇಬ್ಬರೂ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರು ಪಬ್ ನಲ್ಲಿ ಅಗ್ನಿ ಅವಘಡ
ಬೆಂಗಳೂರು ಪಬ್ ನಲ್ಲಿ ಅಗ್ನಿ ಅವಘಡ
ಬೆಂಗಳೂರು ಪಬ್ ನಲ್ಲಿ ಅಗ್ನಿ ಅವಘಡ
ಬೆಂಗಳೂರು ಪಬ್ ನಲ್ಲಿ ಅಗ್ನಿ ಅವಘಡ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!