ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು. 
ಕರ್ನಾಟಕ

ಮೈಸೂರು ದಸರಾ: ವಿಶ್ವವಿಖ್ಯಾತ ಜಂಬೂ ಸವಾರಿ ಮೆರವಣಿಗೆ ಫೋಟೋಗಳು

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂ ಸವಾರಿಗೆ ಚಾಲನೆ ನೀಡಿದರು.
ಅರಮನೆಯಿಂದ ಸಾಗಿದ ಜಂಬೂಸವಾರಿ ಮೆರವಣಿಗೆ
ಜಂಬೂಸವಾರಿ ಮೆರವಣಿಗೆ
ಜಂಬೂಸವಾರಿ ಮೆರವಣಿಗೆ
ಸತತ 4ನೇ ಬಾರಿಗೆ 750 ಕೆಜಿ ತೂಕದ ಚಿನ್ನದ ಅಂಬಾರಿ ಹೊತ್ತು ಸಾಗುತ್ತಿರುವ ‘ಅಭಿಮನ್ಯು’
ಅಭಿಮನ್ಯುಗೆ ಕುಮ್ಕಿ ಆನೆಗಳಾದ ಲಕ್ಷ್ಮೀ, ವಿಜಯಾ ಸಾಥ್ ನೀಡುತ್ತಿವೆ.
ಅರಮನೆಯಿಂದ ಬನ್ನಿಮಂಟಪದವರೆಗೆ ಈ ಜಂಬೂಸವಾರಿ ಸಾಗಲಿದೆ.
ಜಂಬೂಸವಾರಿ ಸವಾರಿ ಮೆರವಣಿಗೆ ನಗರದ ವಿವಿಧ ರಸ್ತೆಗಳಲ್ಲಿ ಸಾಗುತ್ತಿದೆ.
ಈ ವೇಳೆ ಜಂಬೂಸವಾರಿಯಲ್ಲಿ 49 ಸ್ತಬ್ಧಚಿತ್ರಗಳು, ವಿವಿಧ ಕಲಾತಂಡಗಳು ಭಾಗಿಯಾಗಿವೆ.
ಕಲಾ ತಂಡ
ಸ್ತಬ್ಧಚಿತ್ರಗಳು
ಕಲಾ ತಂಡ
ಕಲಾ ತಂಡ
ಕಲಾ ತಂಡ
ಸ್ತಬ್ಧಚಿತ್ರಗಳು
ಸ್ತಬ್ಧಚಿತ್ರಗಳು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Bangladesh ಸರ್ಕಾರಿ ಕಚೇರಿಯಲ್ಲಿ ಭಾರತೀಯ ಅಧಿಕಾರಿ ನಿಗೂಢ ಸಾವು, ತನಿಖೆ ಆರಂಭ

Operation Sindoorಗೆ ಪಾಕಿಸ್ತಾನ ತಿರುಗೇಟು; ಭಾರತದ 2 ವಾಯುನೆಲೆ ಧ್ವಂಸ ಅಂತೆ..! ಆದ್ರೆ ಅದು ಅಸ್ತಿತ್ವದಲ್ಲೇ ಇಲ್ಲ..!

IPL Valuation Chart: 1.63 ಲಕ್ಷ ಕೋಟಿಗೇರಿದ ಐಪಿಎಲ್ ಮೌಲ್ಯ, CSK ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ KKR, 'ಕಿಂಗ್' ವಿರಾಟ್ ಕೊಹ್ಲಿ ಗಳಿಸಿದ್ದೆಷ್ಟು ಗೊತ್ತಾ?

'ಅನಕ್ಷರಸ್ಥ' ಪ್ರಧಾನಿಯಿಂದಾಗಿ ಪೆಟ್ರೋಲ್-ಡೀಸೆಲ್ ಮತ್ತು ಅನಿಲ ಬೆಲೆಗಳು ಹೆಚ್ಚಳವಾಗಿದೆ: ಸಿಎಂ ಸಿದ್ದರಾಮಯ್ಯ

ನಾಯಕತ್ವ ತ್ಯಜಿಸಿದ ಬಳಿಕ ಸಂಕಷ್ಟದಲ್ಲಿದ್ದೆ.. ನೆರವಿಗೆ ಬಂದಿದ್ದು 'ಜಾಮಿ' ಮಾತ್ರ: Virat Kohli

SCROLL FOR NEXT