80ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.
ಮಡಿಕೇರಿಯಲ್ಲಿ ಮಂಗಳವಾರ 80ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳ ಉದ್ಘಾಟನೆ ವೇಳೆ ಸಮ್ಮೇಳನಾಧ್ಯಕ್ಷ ನಾ. ಡಿಸೋಜ, ಸಚಿವರಾದ ಆರ್.ವಿ. ದೇಶಪಾಂಡೆ, ಮಹದೇವಪ್ರಸಾದ್, ಉಮಾಶ್ರೀ ಹಾಗೂ ಇತರರು ಇದ್ದರು.ಕನ್ನಡ ಸಾಹಿತ್ಯ ಪರಿಷತ್ತಿನ 80ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ನಾ. ಡಿಸೋಜ ಅವರ ಭಾಷಣ80ನೇ ಸಾಹಿತ್ಯ ಸಮ್ಮೇಳನಾಧ್ಯಕ್ಷ ನಾ. ಡಿಸೋಜ ಮೆರವಣಿಗೆಗೆ ಮೆರುಗು ತಂದ 100ಕ್ಕೂ ಅಧಿಕ ಕಲಾತಂಡಗಳುಮಡಿಕೇರಿಯ ರಾಜಬೀದಿಯಲ್ಲಿ ಸಾಗಿಬಂದ ಮೆರವಣಿಗೆ.Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics