ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಿದ ರಾಜ್ಯದ 10 ವಿಶಿಷ್ಟ ಮಹಿಳಾ ಸಾಧಕೀಯರಿಗೆ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಸಮೂಹದ ವತಿಯಿಂದ ನೀಡಲಾಗುವ ಪ್ರತಿಷ್ಠಿತ ದೇವಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಡಾ. ವಿಜಯಲಕ್ಷ್ಮಿ ದೇಶಮಾನೆ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರದಾ
ಇತರೆ
ರಾಜ್ಯದ 10 ಮಹಿಳಾ ಸಾಧಕಿಯರಿಗೆ ದೇವಿ ಅವಾರ್ಡ್ಸ್ ಪ್ರದಾನ
ಲಕ್ಷ್ಮಿ ಹೆಬ್ಬಾಳ್ಕರ್ನಟಿ ಅರುಂಧತಿ ನಾಗ್ಸಂಗೀತ ನಿರ್ದೇಶಕ ರಿಕ್ಕಿ ಕೇಜ್ ಮತ್ತು ಪತ್ನಿ ವರ್ಷಾನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ನಟಿ ಪೂಜಾ ಗಾಂಧಿಕಾರ್ಯಕ್ರಮಕ್ಕೆ ಆಗಮಿಸಿದ್ದ ಗಣ್ಯರು ಚಿತ್ರಾ ವಿಶ್ವನಾಥ್ (ವಾಸುಶಿಲ್ಪ ತಜ್ಞರು)ವಿದ್ಯಾ ಕೊಲ್ಯೂರ್ (ಯಕ್ಷಗಾನ ನಿರೂಪಕರು)ಹೇಮಾಮಾಲಿನಿ ಮಯ್ಯಾ (ಹೊಟೇಲ್ ಉದ್ಯಮಿ)ಜಯ್ನಾ ಕಠಾರಿ (ಮಾನವ ಹಕ್ಕು ವಕೀಲೆ)ನೇಮಿಚಂದ್ರ (ಬರಹಗಾರರು ಮತ್ತು ಎಂಜಿನಿಯರ್)ರೋಹಿಣಿ ಗೋಡ್ಬಳೆ (ಕಣ ಭೌತ ಶಾಸ್ತ್ರಜ್ಞೆ)ಆರ್ ಸುಶೀಲಾ (ಪೊಲೀಸ್ ಇನ್ಸ್ ಪೆಕ್ಟರ್)ಶಿಲೋ ಶಿವ ಸುಲೇಮಾನ್ (ತಾಂತ್ರಿಕ ಕಲಾವಿದೆ)ಸುಕನ್ಯಾ ರಾಮ್ ಗೋಪಾಲ್ (ಘಟಂ ಕಲಾವಿದೆ) ವನ್ಯಜೀವಿ ಸಿನಿಮಾ ನಿರ್ಮಾಪಕ ಜೋಡಿ ಕೃಪಾಕರ್-ಸೇನಾನಿ