ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ನವರು ದಿವಂಗತರಾಗಿದ್ದು, ಅವರ ಮಕ್ಕಳಾದ ಕುಮಾರ್ ಬಂಗಾರಪ್ಪ, ಮಧು ಬಂಗಾರಪ್ಪ ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ.
ಕರ್ನಾಟಕದಲ್ಲಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತಂದ ಹೆಗ್ಗಳಿಕೆ ಬಿ.ಎಸ್ ಯಡಿಯೂರಪ್ಪನವರಿಗೆ ಸಲ್ಲುತ್ತದೆ. ಅಂತೇ ಅವರು ರಾಜ್ಯದ ಮುಖ್ಯಮಂತ್ರಿಗಳಾಗಿದ್ದರು. ಅವರ ಮಗ ಬಿ ವೈ ರಾಘವೇಂದ್ರ ತಂದೆಯಂತೆಯೆ ರಾಜಕಾರಣದಲ್ಲಿ ಸಕ್ರಿಯರಾಗಿದ್ದು, ಶಿವಮೊಗ್ಗದ ಬಿಜೆಪಿ ಸಂಸದರಾಗಿದ್ದಾರೆ.
ದಿವಂಗತ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಮಗ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಉತ್ತರಪ್ರದೇಶದ ಅಮೇಥಿಯಿಂದ ಸಂಸದರಾಗಿ ಆಯ್ಕೆಯಾಗಿದ್ದಾರೆ.
Advertisement
Advertisement
ಕರ್ನಾಟಕದ ರಾಜ್ಯದ 11ನೇ ಮುಖ್ಯಮಂತ್ರಿಯಾಗಿದ್ದ ಎಸ್.ಆರ್ ಬೊಮ್ಮಾಯಿ ಅವರು ದಿವಂಗತರಾಗಿದ್ದು, ಅವರ ಮಗ ಬಸವರಾಜ್ ಬೊಮ್ಮಾಯಿ ಅವರು ಮಾಜಿ ಸಚಿವರಾಗಿದ್ದು, ಬಿಜೆಪಿ ಪಕ್ಷದಲ್ಲಿದ್ದಾರೆ.
ಸಮಾಜವಾದಿ ಪಕ್ಷದ ಮುಖ್ಯಸ್ಥ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಹಾಗೂ ಅವರ ಮಗ ಅಖಿಲೇಶ್ ಯಾದವ್ ಪ್ರಸ್ತುತ ಉತ್ತರಪ್ರದೇಶದ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಮಾಜಿ ಮುಖ್ಯಮಂತ್ರಿ ಗುಂಡೂರಾವ್ ಅವರು ದಿವಂಗತರಾಗಿದ್ದು, ಅವರ ಮಗ ದಿನೇಶ್ ಗುಂಡೂರಾವ್ ಅವರು ಆಹಾರ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
Subscribe and Receive exclusive content and updates on your favorite topics
Advertisement
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.