ಗುರುವಾರ ರಾತ್ರಿ ಸುರಿದ ಭಾರೀ ಮಳೆಗೆ ಸಿಲಿಕಾನ್ ಸಿಟಿ ಬೆಂಗಳೂರು ತತ್ತರಿಸಿದ್ದು, ಎಡಬಿಡದೆ ಸುರಿದ ಮಳೆಯಿಂದಾಗಿ ಕೆರೆಗಳ ಕೋಡಿ ಹರಿದು ಪ್ರಮುಖ ರಸ್ತೆಗಳು ಜಾಲಾವೃತಗೊಂಡಿದ್ದು, ಬೋಟ್ ಮೂಲಕ ಹಲವು ಜನರನ್ನು ರಕ್ಷಿಸಲಾಗಿದೆ. ಇನ್ನು ಕೆಲವರು ರಸ್ತೆಯಲ್ಲೇ ಮೀನು ಹಿಡಿಯುತ್ತಿರುವ ದೃಶ್ಯ ಸಹ ಕಂಡುಬಂತು. ಹೆಚ್ಚ