ಬೆಂಗಳೂರಿನ ಬಸವೇಶ್ವರ ವೃತ್ತದಲ್ಲಿ ಬಿಬಿಎಂಪಿ ಆಯೋಜಿಸಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಕಲಾವಿದರು. ರಾಜ್ಯಾದ್ಯಂತ ನಡೆದ ಬಸವ ಜಯಂತಿ ಕಾರ್ಯಕ್ರಮದ ಹೆಚ್ಚಿನ ಚಿತ್ರಗಳು ಮುಂದಿವೆ...
ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ವಾಟಾಳ್ ನಾಗರಾಜ್ ಅವರು ಬಸವ ಜಯಂತಿಯನ್ನು ಆಚರಿಸಿದ್ದು ಹೀಗೆ
ಬೆಂಗಳೂರಿನ ಬಸವೇಶ್ವರ ವೃತ್ತದಲ್ಲಿ ಬಿಬಿಎಂಪಿ ಆಯೋಜಿಸಿದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಸಚಿವ ಕೆ.ಜೆ.ಜಾರ್ಜ್, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಹಾಗೂ ಮೇಯರ್ ಪದ್ಮಾವತಿ ಅವರು ಬಸವೇಶ್ವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು.