ವಿಶ್ವಾದ್ಯಂತ ಹೊಸ ವರ್ಷ 2019 ನ್ನು ಜನತೆ ಸಂಭ್ರಮದಿಂದ ಬರಮಾಡಿಕೊಂಡಿದ್ದಾರೆ. ಪಟಾಕಿ ಸಿಡಿಸಿ, ನೃತ್ಯ ಮಾಡುವ ಮೂಲಕ ಹೊಸ ವರ್ಷದ ಸಂಭ್ರಮಾಚರಣೆ ನಡೆಸಲಾಗಿದ್ದು, ದೇಶದ ಪ್ರಮುಖ ನಗರಗಳ ಪ್ರಸಿದ್ಧ ಕಟ್ಟಡಗಳಲ್ಲಿ ಹೊಸ ವರ್ಷಾಚರಣೆ ಹಿನ್ನೆಲೆ ವಿಶೇಷ ದೀಪಾಲಂಕಾರ ಮಾಡಲಾಗಿತ್ತು. (ಕೋಯಿಕ್ಕೋಡ್ ಬೀಚ್ ನಲ್ಲಿ ಕಂಡುಬ