ಸಾವಯವ, ಸಿರಿಧಾನ್ಯ ಮೇಳ.... ಬೆಂಗಳೂರಿನ ಅರಮನೆ ಮೈದಾನದ ಆವರಣದಲ್ಲಿ ಶುಕ್ರವಾರದಿಂದ ಮೂರು ದಿನಗಳ ಕಾಲ ನಡೆಯುವ ಸಾವಯವ ಮತ್ತು ಸಿರಿಧಾನ್ಯ ಅಂತರರಾಷ್ಟ್ರೀಯ ವ್ಯಾಪಾರ ಮೇಳ ಉದ್ಘಾಟನೆ ವೇಳೆ ಲಂಬಾಣಿ ಮಹಿಳೆಯರು ನೃತ್ಯ ಪ್ರದರ್ಶಿಸಿದ್ದು ಹೀಗೆ.
ಸಂಕ್ರಾಂತಿ ಸಂಭ್ರಮ... ಪಶ್ಚಿಮ ಬಂಗಾಳದ ಬಿರ್ಭುಮ್ ಜಿಲ್ಲೆಯ ಗೋಪಾಲನಗರದಲ್ಲಿ ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಆಯೋಜಿಸಿದ್ದ ಬದ್ನಾ ಪರಬ್ ಉತ್ಸವದಲ್ಲಿ ಬುಡಕಟ್ಟು ಜನರ ನೃತ್ಯ.
ಯುವ ಶಕ್ತಿ ಒಂದಾಗಲಿ... ಒಡಿಶಾದ ಪುರಿ ಬೀಚ್ ನಲ್ಲಿ ಮರಳು ಕಲಾವಿದ ಸುದರ್ಶನ್ ಪಟ್ನಾಯಕ್ ಅವರು ಶುಕ್ರವಾರ ಸ್ವಾಮಿ ವಿವೇಕಾನಂದರ 156ನೇ ಜನ್ಮ ದಿನ ಆಚರಿಸಿದ್ದು ಹೀಗೆ.
Advertisement
Advertisement
ಮಹಿಳಾ ಯೋಧರ ಬೈಕ್ ಸಾಹಸ... ಇದೇ ಮೊದಲ ಬಾರಿಗೆ ಗಣರಾಜ್ಯೋತ್ಸವ ಪರೇಡ್ ನಲ್ಲಿ ಭಾಗವಹಿಸುತ್ತಿರುವ ಗಡಿ ಭದ್ರತಾ ಪಡೆಯ ಮಹಿಳಾ ಡೇರ್ ಡೆವಿಲ್ಸ್ ಗುರುವಾರ ದೆಹಲಿಯಲ್ಲಿ ಅಭ್ಯಾಸ ನಡೆಸಿದ್ದು ಹೀಗೆ.
ಬನಶಂಕರಿ ರಥೋತ್ಸವ... ಬಾಗಲಕೋಟೆ ಜಿಲ್ಲೆಯ ಬದಾಮಿಯಲ್ಲಿ ಮಂಗಳವಾರ ನಡೆದ ಶ್ರೀ ಬನಶಂಕರಿ ಜಾತ್ರಾ ಮೋಹತ್ಸವದಲ್ಲಿ ಸಾವಿರಾರು ಭಕ್ತರು ಭಾಗವಹಿಸಿದ್ದರು.
2018ರ ಮೊದಲ ಸೂರ್ಯೋದಯ... ಬೆಂಗಳೂರಿನ ಸ್ಯಾಂಕಿ ಟ್ಯಾಂಕ್ ಬಳಿ ಹೊಸ ವರ್ಷದ ಮೊದಲ ಸೂರ್ಯೋದಯ ಕಾಣಿಸಿದ್ದು ಹೀಗೆ.
ಹೊಸ ವರ್ಷದ ಶುಭಾಶಯ... ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿ ಮಾಡಿ ಹೊವ ವರ್ಷದ ಶುಭಾಶಯ ಕೋರಿದರು.
ಮೈಸರು ಅರಮನೆ ಬಳಿ ಮಧ್ಯರಾತ್ರಿ 12 ಗಂಟೆಗೆ 2018 ಅನ್ನು ಸ್ವಾಗತಿಸಿದ್ದು ಹೀಗೆ.
Subscribe and Receive exclusive content and updates on your favorite topics
Advertisement
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.