ರಸ್ತೆಗಿಳಿದ ವಿಘ್ನ ನಿವಾರಕ..... ಬೆಂಗಳೂರಿನ ರಾಜಾಜಿನಗರದಲ್ಲಿ ಸಂಚಾರಿ ಪೊಲೀಸರು ಬುಧವಾರ ವಿಘ್ನ ನಿವಾರಕ ಗಣೇಶನ ವೇಷಧಾರಿ ಮೂಲಕ ಸಂಚಾರಿ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಿದರು.
ಹಾರಂಗಿ ಜಲಾಶಯಕ್ಕೆ ಸಿಎಂ ಬಾಗಿನ... ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಗುರುವಾರ ಕೊಡಗು ಜಿಲ್ಲೆಯ ಹಾರಂಗಿ ಜಲಾಶಯಕ್ಕೆ ತೆರಳಿ ಬಾಗಿನ ಅರ್ಪಿಸಿದರು. ಈ ವೇಳೆ ನೀರಾವರಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ. ಶಿವಕುಮಾರ್, ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಉಪಸ್ಥಿತರಿದ್ದರು.
ಗಾಯಗೊಂಡ ಮಹಿಳೆಗೆ ಮೋದಿ ಆಟೋಗ್ರಾಫ್.... ಪಶ್ಚಿಮ ಬಂಗಾಳದ ಮಿಡ್ನಾಪುರದಲ್ಲಿ ಸೋಮವಾರ ಬಿಜೆಪಿ ರ್ಯಾಲಿ ವೇಳೆ ಟೆಂಟ್ ಕುಸಿದುಬಿದ್ದು 70ಕ್ಕು ಹೆಚ್ಚು ಮಂದಿ ಗಾಯಗೊಂಡಿದ್ದು, ಗಾಯಾಳು ಭೇಟಿಗೆ ಆಸ್ಪೆತ್ರೆಗೆ ತೆರಳಿದ್ದ ಪ್ರಧಾನಿ ಮೋದಿ ಅವರಿಂದ ಆಟೋಗ್ರಾಫ್ ಪಡೆಯುತ್ತಿರುವ ಮಹಿಳೆ.
Advertisement
Advertisement
ಸೋಮನಾಥನ ದರ್ಶನ ಪಡೆದ ಭಾಗವತ್.... ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಗುರುವಾರ ಗುಜರಾತ್ ಸೋಮನಾಥ ದೇವಾಲಯಕ್ಕೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು.
ಮಹಾತ್ಮನಿಗೆ ಪುಷ್ಪ ನಮನ... ದಕ್ಷಿಣ ಕೊರಿಯಾ ಅಧ್ಯಕ್ಷ ಮೂನ್ ಜೆ ಇನ್ ಅವರು ತಮ್ಮ ಪತ್ನಿ ಕಿಮ್ ಜಂಗ್ ಸೂ ಅವರೊಂದಿಗೆ ಮಂಗಳವಾರ ರಾಜ್ ಘಾಟ್ ಗೆ ತೆರಳಿ ಮಹಾತ್ಮ ಗಾಂಧಿ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು.
ಪುಷ್ಪ ನಮನ... ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಶುಕ್ರವಾರ ವಿಧಾನಸೌಧದ ಬಳಿ ಡಾ.ಬಾಬು ಜಗಜೀವನ್ ರಾಮ್ ಅವರ 32ನೇ ಪುಣ್ಯಸ್ಮರಣೆ ಅಂಗವಾಗಿ ಅವರ ಪ್ರತಿಮೆ ಹಾಗೂ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಏನಿದೆ ಎಚ್ ಡಿಕೆ ಬಜೆಟ್ ನಲ್ಲಿ.... ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಸದನದಲ್ಲಿ ಬಜೆಟ್ ಪ್ರತಿಯನ್ನು ಕುತೂಹಲದಿಂದ ಓದಿದ್ದು ಹೀಗೆ.
ಸೆಲ್ಫಿ ವಿಥ್ ಸಿಎಂ.... ಚಂಡೀಗಢದಲ್ಲಿ ಮಿಸ್ ಇಂಡಿಯಾ 2018ರ ಮೊದಲ ರನ್ನರ್ ಅಪ್ ಮೀನಾಕ್ಷಿ ಚೌಧರಿ ಅವರು ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರೊಂದಿಗೆ ಮಂಗಳವಾರ ಸೆಲ್ಫಿ ತೆಗೆಸಿಕೊಂಡಿದ್ದು ಹೀಗೆ.
ವಿಧಾನ ಪರಿಷತ್ ನಲ್ಲಿ ಮಂಗಳವಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಜಯಮಾಲ ಹಾಗೂ ಬಿಜೆಪಿ ವಿಧಾನ ಪರಿಷತ್ ಸದಸ್ಯೆ ತಾರಾ ಅವರು ಪರಸ್ಪರ ಮಾತುಕತೆ ನಡೆಸಿದ್ದು ಹೀಗೆ.
ಕೋಲ್ಕತಾದ ಹೌರಾದಲ್ಲಿ ಬ್ರಜಿಲ್ ತಂಡದ ಅಭಿಮಾನಿಯೊಬ್ಬರಿಗೆ ಹೇರ್ ಕಟ್ ಮಾಡುತ್ತಿರುವ ಕ್ಷೌರಿಕ.
Subscribe and Receive exclusive content and updates on your favorite topics
Advertisement
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.