ಸೆಲ್ಫಿ ವಿತ್ 2.0.... ಮುಂಬೈನಲ್ಲಿ ಗುರುವಾರ ತೆರೆಕಂಡ ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ 2.0 ಚಿತ್ರದ ಪೋಸ್ಟರ್ ನೊಂದಿಗೆ ಅಭಿಮಾನಿಗಳ ಸೆಲ್ಫಿ. 
ಇತರೆ

ಫೋಟೋ ಕ್ಲಿಕ್ ನವೆಂಬರ್ 2018

ಕೆಸರಲ್ಲಿ ಸಿಲುಕಿದ್ದ ಆನೆ ರಕ್ಷಣೆ.... ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಕಡಗರಹಳ್ಳಿ ಗ್ರಾಮದಲ್ಲಿ ಕಳೆದ ಎರಡು ದಿನಗಳಿಂದ ಕೆಸರಿನಲ್ಲಿ ಸಿಲುಕಿ ಒದ್ದಾಡುತ್ತಿದ್ದ ಹೆಣ್ಣಾನೆಯನ್ನು ಅರಣ್ಯ ಸಿಬ್ಬಂದಿ ಹರಸಾಹಸಪಟ್ಟು ಮಂಗಳವಾರ ರಕ್ಷಿಸಿದ್ದಾರೆ.
ಮಲ್ಲೇಶ್ವರಂ ಕಡಲೆ ಪರಿಷೆ.... ಬೆಂಗಳೂರಿನ ಮಲ್ಲೇಶ್ವರಂನ ಪ್ರಸಿದ್ಧ ಕಾಡು ಮಲ್ಲೇಶ್ವರ ದೇವಾಲಯದ ಎರಡನೇ ವರ್ಷದ ಕಡಲೆ ಪರಿಷೆಗೆ ಮೇಯರ್ ಗಂಗಾಬಿಕೆ ಮಲ್ಲಕಾರ್ಜುನ್ ಅವರು ಶುಕ್ರವಾರ ಚಾಲನೆ ನೀಡಿದರು.
ಈದ್ ಮಿಲಾದ್ ಸಂಭ್ರಮ..... ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ಪ್ರಯುಕ್ತ ಮುಸ್ಲಿಂ ಬಾಂಧವರು ಬುಧವಾರ ಅದ್ಧೂರಿ ಮೆರವಣಿಗೆ ನಡೆಸಿದರು.
ಬೆಂಗಳೂರಿನಲ್ಲಿ ಡೀಪ್ ವೀರ್ ದಂಪತಿ.... ಕಳೆದ ಬುಧವಾರ ಇಟಲಿಯಲ್ಲಿ ಮದುವೆಯಾದ ಬಾಲಿವುಡ್ ತಾರೆಯರಾದ ದೀಪಿಕಾ ಪಡುಕೋಣೆ ಹಾಗೂ ರಣವೀರ್ ಸಿಂಗ್ ಅವರು ಮಂಗಳವಾರ ಬೆಂಗಳೂರಿನ ಬೆನ್ಸನ್ ಟೌನ್ ನಿವಾಸದಲ್ಲಿ ಅಭಿಮಾನಿಗಳತ್ತ ಕೈ ಬೀಸಿದ್ದು ಹೀಗೆ.
ಇಂದಿರಾ ಗಾಂಧಿಗೆ ಪುಷ್ಪ ನಮನ.... ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಮಾಜಿ ಪ್ರಧಾನಿ ದಿ.ಇಂದಿರಾ ಗಾಂಧಿ ಅವರ 101ನೇ ಜನ್ಮ ದಿನದ ಅಂಗವಾಗಿ ದೆಹಲಿಯ ಶಕ್ತಿ ಸ್ಥಳದಲ್ಲಿರುವ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು.
ಮಕ್ಕಳ ದಿನಾಚರಣೆ.... ಮಂಡ್ಯದಲ್ಲಿ ಬುಧವಾರ ಮಕ್ಕಳು ದೇಶದ ಮೊದಲ ಪ್ರಧಾನಿ ಪಂಡಿತ್ ಜವಾಹರ್ ಲಾಲ್ ನೆಹರು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಮಕ್ಕಳ ದಿನಾಚರಣೆ ಆಚರಿಸಿದರು.
ಅನಂತ್ ಕುಮಾರ್ ಗೆ ಪುಷ್ಪ ನಮನ.... ದೆಹಲಿಯ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು, ಸೋಮವಾರ ಬೆಂಗಳೂರಿನಲ್ಲಿ ನಿಧನರಾದ ಕೇಂದ್ರ ಸಚಿವ ಅನಂತ್ ಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ನನ್ನ ಪ್ರಧಾನಿ ನನ್ನ ಅಭಿಮಾನ.... ದೆಹಲಿಯ ಇಂಡಿಯಾ ಗೇಟ್‌ ಬಳಿ ದೆಹಲಿ ಸರ್ಕಾರದ ಮಾಜಿ ಸಚಿವ ಕಪಿಲ್ ಮಿಶ್ರಾ ಅವರು ಪ್ರಧಾನಿ ಮೋದಿ ಪರವಾಗಿ ಆಯೋಜಿಸಿದ್ದ ಮೇರಾ ಪಿಎಂ, ಮೇರಾ ಅಭಿಮಾನ್ ಅಭಿಯಾನದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು.
ಸೈನಿಕರೊಂದಿಗೆ ದೀಪಾವಳಿ.... ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ ಅರುಣಾಚಲ ಪ್ರದೇಶದ ದಿಬಾಂಗ್ ನಲ್ಲಿ ಸೈನಿಕರೊಂದಿಗೆ ದೀಪಾವಳಿ ಆಚರಿಸಿದರು.
ಹ್ಯಾಪಿ ಬರ್ತ್ ಡೇ ವಿರಾಟ್.....  ಖ್ಯಾತ ಮರಳು ಶಿಲ್ಪಿ ಸುದರ್ಶನ್‌ ಪಟ್ನಾಯಕ್‌ ಅವರು ಸೋಮವಾರ 30ನೇ ಹುಟ್ಟು ಹಬ್ಬ ಆಚರಿಸಿಕೊಂಡ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರಿಗೆ ಶುಭ ಕೋರಿದ್ದು ಹೀಗೆ.
ಸೆಲ್ಫಿ ವಿತ್ ರಜನಿ.... ಚೆನ್ನೈನಲ್ಲಿ ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ 2.0 ಚಿತ್ರದ ಟ್ರೇಲರ್ ಬಿಡುಗಡೆ ಕಾರ್ಯಕ್ರಮದಲ್ಲಿದ್ದ ರಜನಿ ಪ್ರತಿಮೆಯೊಂದಿಗೆ ಅಭಿಮಾನಿಯೊಬ್ಬರು ಸೆಲ್ಫಿ ತೆಗೆದುಕೊಂಡಿದ್ದು ಹೀಗೆ.
ಹಾಸನಾಂಬೆ ದರ್ಶನ ಪಡೆದ ಸಿಎಂ... ಅಧಿದೇವತೆ ಹಾಸನಾಂಬೆಯ ಸಾರ್ವಜನಿಕ ದರ್ಶನದ ಮೊದಲ ದಿನವಾದ ಶುಕ್ರವಾರ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಕುಟುಂಬ ಸದಸ್ಯರು ದೇವಿಯ ದರ್ಶನ ಪಡೆದರು.
ಹಾಸನಾಂಬೆ ದರ್ಶನ ಪಡೆದ ಸಿಎಂ... ಅಧಿದೇವತೆ ಹಾಸನಾಂಬೆಯ ಸಾರ್ವಜನಿಕ ದರ್ಶನದ ಮೊದಲ ದಿನವಾದ ಶುಕ್ರವಾರ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಕುಟುಂಬ ಸದಸ್ಯರು ದೇವಿಯ ದರ್ಶನ ಪಡೆದರು.
ಮೆಗಾ ಮ್ಯಾಜಿಕ್...  ಬೆಂಗಳೂರಿನ ಟೌನ್ ಹಾಲ್ ನಲ್ಲಿ ನಡೆದ ವಿಶ್ವ ವಿಖ್ಯಾತ ಇಂದ್ರಜಾಲ ಮಾಂತ್ರಿಕ ಪಿ.ಸಿ.ಸರ್ಕಾರ್ ಅವರ ಮೆಗಾ ಮ್ಯಾಜಿಕ್ ಶೋ ಪ್ರೇಕ್ಷಕರನ್ನು ಮಂತ್ರಮುಗ್ಧಗೊಳಿಸಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

We’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ

'ನನ್ನ ಚೋಲಿ ಬಗ್ಗೆ 6 ಜನರಿಂದ ಪ್ಯಾನಲ್ ಡಿಸ್ಕಷನ್, ಸಂಸ್ಕೃತಿ ಬಟ್ಟೆಯಲ್ಲ, ಹೃದಯದಲ್ಲಿದೆ'; ರಾಖಿ ಜಾಹೀರಾತು ವಿವಾದ ಬಗ್ಗೆ ಮೌನ ಮುರಿದ ನಟಿ Kriti Sanon

ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್'ಗೆ ಕೊನೆಗೂ ಮುಹೂರ್ತ ಫಿಕ್ಸ್; ನಾಳೆಯೇ ಮೀಸಲಾತಿ ಪಟ್ಟಿ ಪ್ರಕಟ

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ