ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಬಿಎಸ್ ಯಡಿಯೂರಪ್ಪ, ರಾಜ್ಯಪಾಲ ವಜುಭಾಯಿ ವಾಲಾ ಸೇರಿದಂತೆ ಹಲವು ರಾಜಕೀಯ ಮುಖಂಡರು ಬೆಂಗಳೂರಿನಲ್ಲಿ ಸೋಮವಾರ ಬೆಳಗಿನ ಜಾವ ನಿಧನರಾದ ಕೇಂದ್ರ ಸಚಿವ ಅನಂತ್ ಕುಮಾರ್ ಅವರ ಅಂತಿಮ ದರ್ಶನ ಪಡೆದರು.
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಬಿಎಸ್ ಯಡಿಯೂರಪ್ಪ, ರಾಜ್ಯಪಾಲ ವಜುಭಾಯಿ ವಾಲಾ ಸೇರಿದಂತೆ ಹಲವು ರಾಜಕೀಯ ಮುಖಂಡರು ಬೆಂಗಳೂರಿನಲ್ಲಿ ಸೋಮವಾರ ಬೆಳಗಿನ ಜಾವ ನಿಧನರಾದ ಕೇಂದ್ರ ಸಚಿವ ಅನಂತ್ ಕುಮಾರ್ ಅವರ ಅಂತಿಮ ದರ್ಶನ ಪಡೆದರು.