ಹಿರಿಯ ನಟ, ಮಾಜಿ ಕೇಂದ್ರ ಹಾಗೂ ರಾಜ್ಯ ಸಚಿವ ಅಂಬರೀಷ್ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ಸೋಮವಾರ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿಸಲಾಯಿತು. ಚಿತ್ರರಂಗದ ಗಣ್ಯರು, ರಾಜಕೀಯ ನಾಯಕರು ಹಾಗೂ ಸಾವಿರಾರು ಅಭಿಮಾನಿಗಳು ಅಂಬಿಗೆ ಕಣ್ಣೀರ ವಿದಾಯ ಹೇಳಿದರು.
ಇತರೆ
ಕಂಠೀರವ ಸ್ಟುಡಿಯೋದಲ್ಲಿ ಅಂಬಿಗೆ ಅಂತಿಮ ವಿದಾಯ