ನೊಬೆಲ್ ಪುರಸ್ಕೃತೆ ಮಲಾಲಾ, ಅಸರ್ ಎಂಬುವವರನ್ನು ವಿವಾಹವಾಗಿದ್ದಾರೆ. 
ಇತರೆ

ನೊಬೆಲ್ ಪುರಸ್ಕೃತೆ ಮಲಾಲಾ ಯೂಸುಫ್‌ಜಾಯ್‌ ಮದುವೆ ಚಿತ್ರಗಳು

ನೊಬೆಲ್ ಪುರಸ್ಕೃತೆ ಮಲಾಲಾ, ಅಸರ್ ಎಂಬುವವರನ್ನು ವಿವಾಹವಾಗಿದ್ದಾರೆ. ಬರ್ಮಿಂಗ್‌ಹ್ಯಾಂ ನಗರದ ನಿವಾಸದಲ್ಲಿ ಕುಟುಂಬದವರ ಸಮ್ಮುಖದಲ್ಲಿ ವಿವಾಹ ಸಮಾರಂಭ ನಡೆದಿದೆ.

ಬರ್ಮಿಂಗ್‌ಹ್ಯಾಂ ನಗರದ ನಿವಾಸದಲ್ಲಿ ಕುಟುಂಬದವರ ಸಮ್ಮುಖದಲ್ಲಿ ವಿವಾಹ ಸಮಾರಂಭ ನಡೆದಿದೆ.
ಇದು ನನ್ನ ಜೀವನದಲ್ಲಿ ಅಮೂಲ್ಯವಾದ ದಿನ. ಅಸರ್ ಮತ್ತು ನಾನು ವಿವಾಹವಾಗಿದ್ದು, ಜೀವನ ಸಂಗಾತಿಗಳಾಗಿದ್ದೇವೆ. ಬರ್ಮಿಂಗ್‌ಹ್ಯಾಂನ ನಿವಾಸದಲ್ಲಿ ನಮ್ಮ ಕುಟುಂಬದವರ ಉಪಸ್ಥಿತಿಯಲ್ಲಿ ವಿವಾಹ ನೆರವೇರಿದೆ. ನಿಮ್ಮೆಲ್ಲರ ಹಾರೈಕೆಗಳಿರಲಿ ಎಂದು ಮಲಾಲಾ ಟ್ವೀಟ್ ಮಾಡಿದ್ದಾರೆ.
ನಾವು ನಮ್ಮ ಕುಟುಂಬಗಳೊಂದಿಗೆ ಬರ್ಮಿಂಗ್‌ಹ್ಯಾಮ್‌ನಲ್ಲಿರುವ ಮನೆಯಲ್ಲಿ ಸಣ್ಣ ನಿಕ್ಕಾ ಸಮಾರಂಭವನ್ನು ಆಚರಿಸಿದ್ದೇವೆ. ಮುಂದಿನ ಪ್ರಯಾಣದಲ್ಲಿ ನಾವು ಒಟ್ಟಿಗೆ ನಡೆಯಲು ಬಯಸಿದ್ದೇವೆ ಎಂದು ಮಲಾಲ ಬರೆದಿದ್ದಾರೆ.
ಪತಿಯ ಬಗ್ಗೆ ಮಲಾಲಾ ಹೆಚ್ಚಿನ ವಿವರ ತಿಳಿಸಿಲ್ಲ. ಟ್ವಿಟರ್‌ನಲ್ಲಿ ‘ಅಸರ್’ ಎಂದಷ್ಟೇ ಉಲ್ಲೇಖಿಸಿದ್ದಾರೆ.
ಮಲಾಲಾ ವಿವಾಹವಾಗಿರುವುದು ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಹೈ ಪರ್ಫಾರ್ಮೆನ್ಸ್ ಸೆಂಟರ್‌ನ ಜನರಲ್ ಮ್ಯಾನೇಜರ್ ‘ಅಸರ್ ಮಲಿಕ್’ ಅವರನ್ನು ಎಂದು ಕೆಲವು ಅಂತರ್ಜಾಲ ತಾಣಗಳು ವರದಿ ಮಾಡಿವೆ.
ಅಸರ್ -ಮಲಾಲಾ
ಮಲಾಲಾ-ಅಸರ್

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭೋಜಶಾಲಾ ಸರಸ್ವತಿ ದೇವಸ್ಥಾನಕ್ಕೆ ಸೇರಿದ್ದು; ಮಸೀದಿಗೆ ಪರ್ಯಾಯ ಭೂಮಿ: ಮಧ್ಯಪ್ರದೇಶ ಹೈಕೋರ್ಟ್ ಮಹತ್ವದ ತೀರ್ಪು

'ಇರಾನ್ ಮೇಲೆ ಪರಮಾಣು ಬಾಂಬ್ ಹಾಕಲು ಮುಂದಾಗಿದ್ದ ಟ್ರಂಪ್, ಆದ್ರೆ...'; ಆಘಾತಕಾರಿ ಮಾಹಿತಿ ಬಹಿರಂಗ!

ಕೊಪ್ಪಳ: ತುಂಗಭದ್ರಾ ಸೇತುವೆ ಮೇಲಿಂದ ಕೆಳಗೆ ಬಿದ್ದ ಟ್ರ್ಯಾಕ್ಟರ್, ಒಂದೇ ಕುಟುಂಬದ ಆರು ಮಂದಿ ದುರ್ಮರಣ!

ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ತಂದೆ ಯೋಗರಾಜ್ ಸಿಂಗ್ ವಿರುದ್ಧ FIR ದಾಖಲು; ಇಲ್ಲಿದೆ ಕಾರಣ

ಕರ್ನಾಟಕದಲ್ಲಿ ಜೂನ್ 20 ರಿಂದ SIR ಪ್ರಾರಂಭ: ಅಕ್ಟೋಬರ್ 7ಕ್ಕೆ ಅಂತಿಮ ಪಟ್ಟಿ ಪ್ರಕಟ! ಹೇಗೆ ಮಾಡಲಾಗುತ್ತದೆ?

SCROLL FOR NEXT