ಹೈದರಾಬಾದ್‌ನಲ್ಲಿ ಫೆಬ್ರವರಿ 21, 2013ರ ಗುರುವಾರ ಸಂಜೆ 7 ಗಂಟೆ ಸಮಯದಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಸ್ಥಳದ ದೃಶ್ಯ. ಉಗ್ರರ ಈ ಕೃತ್ಯದಲ್ಲಿ 16 ಮಂದಿ ಸಾವಿಗೀಡಾಗಿ, 100ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.
ಬಾಂಬ್ ಸ್ಫೋಟ ಸಂಭವಿಸಿದ ಸ್ಥಳದಲ್ಲಿ, ತನಿಖಾಧಿಕಾರಿಗಳು ಸ್ಫೋಟಕಗಳ ಸಾಕ್ಷಿ ಸಂಗ್ರಹಿಸಿದರು.ಬಾಂಬ್ ಸ್ಪೋಟದ ಸ್ಥಳದಲ್ಲಿ ಆತಂಕದ ವಾತಾವರಣ.ಬಾಂಬ್ ಸ್ಪೋಟದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಿದ ದೃಶ್ಯ.ಬಾಂಬ್ ಸ್ಪೋಟದಲ್ಲಿ ಸಾವಿಗೀಡಾದ ವ್ಯಕ್ತಿಯ ಬಂಧುಗಳು ಹೈದರಾಬಾದ್‌ನ ಸರ್ಕಾರಿ ಆಸ್ಪತ್ರೆಯಲ್ಲಿ ರೋಧಿಸಿದ ದೃಶ್ಯ.ಬಾಂಬ್ ಸ್ಫೋಟದ ಸ್ಥಳಕ್ಕೆ ಆಂಧ್ರ ಪ್ರದೇಶ ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಭೇಟಿ.ಅವಳಿ ಬಾಂಬ್ ಸ್ಫೋಟದಲ್ಲಿ ಗಾಯಗೊಂಡ ಮಹಿಳೆಗೆ ಒಸ್ಮಾನಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ.ಬಾಂಬ್ ಸ್ಫೋಟ ಸಂಭವಿಸಿದ ಸ್ಥಳದಲ್ಲಿ, ತನಿಖಾಧಿಕಾರಿಗಳು ಸ್ಫೋಟಕಗಳ ಸಾಕ್ಷಿ ಸಂಗ್ರಹಿಸಿದರು.ಬಾಂಬ್ ಸ್ಫೋಟ ಸಂಭವಿಸಿದ ಸ್ಥಳದ ದೃಶ್ಯ.ಬಾಂಬ್ ಸ್ಪೋಟದಲ್ಲಿ ಸಾವಿಗೀಡಾದ ವ್ಯಕ್ತಿಯ ಬಂಧುಗಳು ಹೈದರಾಬಾದ್‌ನ ಸರ್ಕಾರಿ ಆಸ್ಪತ್ರೆಯಲ್ಲಿ ರೋಧಿಸಿದ ದೃಶ್ಯ.Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics