ಕೊಲ್ಕತ್ತಾ ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನೆಯ ವೇಳೆ ಬಾಲಿವುಡ್ ನಟಿ ಐಶ್ವರ್ಯ ರೈ, ತಮ್ಮ ಮಾವ ಅಮಿತಾ ಬಚ್ಚನ್ ಅವರ ಭಾಷಣವನ್ನು ಆಲಿಸುತ್ತಿದ್ದ ಪರಿ
ಕೊಲ್ಕತ್ತಾ ಅಂತರಾಷ್ಟ್ರೀಯ ಚಲನಚಿತ್ರೋತ್ಸದ ವೇಳೆ ದೀಪ ಬೆಳಗಿಸುವ ಮೂಲಕ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಾರ್ಯಕ್ರಮವನ್ನು ಉದ್ಘಾಟಿಸಿದರುಕೊಲ್ಕತ್ತಾ ಅಂತರಾಷ್ಟ್ರೀಯ ಚಲನಚಿತ್ರೋತ್ಸ ಉದ್ಘಾಟನಾ ವೇದಿಕೆಯಲ್ಲಿ ಕುಳಿತಿದ್ದ ಪತಿ ಅಮಿತಾ ಬಚ್ಚನ್ ಅವರ ಶಾಲು ಸರಿಮಾಡಿದ ಪತ್ನಿ ಜಯಾ ಬಚ್ಚನ್ಕೊಲ್ಕತ್ತಾ ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ಪ್ರಶಸ್ತಿಯನ್ನು ನಟ ಅಮಿತಾ ಬಚ್ಚನ್, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ನಟ ಶಾರುಖಾನ್ ಪ್ರೇಕ್ಷಕರಿಗೆ ಪ್ರದರ್ಶಿಸಿದರು.ಕೊಲ್ಕತ್ತಾ ಅಂತರಾಷ್ಟ್ರೀಯ ಚಲನಚಿತ್ರೋತ್ಸ ಉದ್ಘಾಟನಾ ವೇಳೆ, ನಟ ಶಾರುಖಾನ್ ಚಿತ್ರೋತ್ಸವದ ಪ್ರಶಸ್ತಿ ಪ್ರದರ್ಶಿಸಿದರು ಬಳಿಕ ನಡಿಗೆ ಮಾಡಿದ ಪರಿಕೊಲ್ಕತ್ತಾ ಅಂತರಾಷ್ಟ್ರೀಯ ಚಲನಚಿತ್ರೋತ್ಸದ ಉದ್ಘಾಟನಾ ಸಂದರ್ಭದಲ್ಲಿ ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಬಚ್ಚನ್ ಕಾರ್ಯಕ್ರಮದ ಪುಸ್ತಿಕೆಯನ್ನು ಓದುತ್ತಿದ್ದ ಪರಿಕೊಲ್ಕತ್ತಾ ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಂದರ್ಭದಲ್ಲಿ ಕಾರ್ಯಕ್ರಮದ ಅತಿಥಿಗಳು ಪರದೆಯ ಮೇಲೆ ಕಾಣಿಸಿಕೊಂಡ ಪರಿಕೊಲ್ಕತ್ತಾ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ವೇಳೆ ನಟ ಅಭಿಷೇಕ್ ಬಚ್ಚನ್, ಐಶ್ವರ್ಯ ರೈ ಬಚ್ಚನ್, ಅಮಿತಾಬಚ್ಚನ್, ಜಯಾ ಬಚ್ಚನ್, ಮೋಸಾಮಿ ಚಟರ್ಜಿ, ಆಸ್ಟ್ರೇಲಿಯಾದ ನಿರ್ದೇಶಕ . ಪೌಲ್ ಕಾಕ್ಸ್, ನಟ ಶಾರುಖಾನ್ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪಾಲ್ಗೊಂಡರು.ಕೊಲ್ಕತ್ತಾ ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನೆ ವೇಳೆ ಬಾಲಿವುಡ್ ಸೂಪರ್ ಸ್ಟಾರ್ ಅಮಿತಾ ಬಚ್ಚನ್ ಭಾಷಣ ಮಾಡಿದರು.ಕೊಲ್ಕತ್ತಾ ಅಂತರಾಷ್ಟ್ರೀಯ ಚಲನಚಿತ್ರೋತ್ಸವ: ಬಾಲಿವುಡ್ ಬಾದ್ಶಾ ಶಾರುಖಾನ್, ಸಂಸದೆ ್ಡಹಾಗೂ ನಟಿ ಜಯಾಬಚ್ಚನ್ ಹಾಗೂ ನಟ ಇಮ್ರಾನ್ ಖಾನ್.ಕೊಲ್ಕತ್ತಾ ಅಂತರಾಷ್ಟ್ರೀಯ ಚಲನಚಿತ್ರೋತ್ಸದ ಪ್ರಶಸ್ತಿಯೊಂದಿಗೆ ಬಚ್ಚನ್ ಕುಟುಂಬFollow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics