ದೇಶರಾಷ್ಟ್ರಪತಿ ಭವನದಲ್ಲಿ ಕ್ವಿಟ್ ಇಂಡಿಯಾ ಚಳವಳಿಯ 73ನೇ ವರ್ಷಾಚರಣೆ
Published On : 10 Aug 2015, 1:37 am
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ವಾತಂತ್ರ್ಯ ಯೋಧರ ಅಭಿನಂದನೆAdvertisement
Advertisement
ಸ್ವಾತಂತ್ರ್ಯ ಯೋಧರಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಂದ ಸನ್ಮಾನಕ್ವಿಟ್ ಇಂಡಿಯಾ ಚಳವಳಿಗೆ 73 ವರ್ಷ ತುಂಬಿದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಕಾಣಿಸಿದ್ದು ಹೀಗೆ.ಯೋಧರ ಸನ್ಮಾನ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಸ್ಪೀಕರ್ ಸುಮಿತ್ರ ಮಹಾಜನ್ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪರಸ್ಪರ ವಂದಿಸಿದ ಪರಿ.ಸ್ವಾತಂತ್ರ್ಯ ಯೋಧರೊಂದಿಗೆ ಪ್ರಧಾನಿ ನರೇಂದ್ರ ಮೋದಿಕಾರ್ಯಕ್ರಮದಲ್ಲಿ ರಾಷ್ಟ್ರಪತಿಯನ್ನು ಸ್ವಾಗತಿಸುತ್ತಿರುವ ಪ್ರಧಾನಿ ಮೋದಿ ಮತ್ತಿತರರು.ಸ್ವಾತಂತ್ರ್ಯ ಯೋಧರಿಗೆ ನಮನ ಸಲ್ಲಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಮಾಜಿ ರಾಷ್ಟ್ರಪತಿ ಶಂಕರ್ ದಯಾಳ್ ಶರ್ಮಾ ಅವರ ಪತ್ನಿ ವಿಮಲಾ ಶರ್ಮಾ ಅವರೊಂದಿಗೆ ಸ್ಪೀಕರ್ ಸುಮಿತ್ರ ಮಹಾಜನ್ ಮತ್ತು ಪ್ರಧಾನಿ ನರೇಂದ್ರ ಮೋದಿ