ದೇಶಜನಮನದ ರಾಷ್ಟ್ರಪತಿ ಅಬ್ದುಲ್ ಕಲಾಂಗೆ ಭಾವಪೂರ್ಣ ವಿದಾಯ
Published On : 30 Jul 2015, 4:13 am
Advertisement
Advertisement
ದೇಶ ಕಂಡ ಅಪ್ರತಿಮ, ಜನಮನದ ರಾಷ್ಟ್ರಪತಿ, ವಿಜ್ಞಾನಿ, ಭಾರತ ರತ್ನ ಡಾ.ಎಪಿಜೆ ಅಬ್ದುಲ್ ಕಲಾಂ ಅವರು ಗುರುವಾರ ಮಧ್ಯಾಹ್ನ ಮಣ್ಣಲ್ಲಿ ಮಣ್ಣಾದರು. ಹೆಚ್ಚಿನ ಚಿತ್ರಗಳು ಮುಂದಿವೆ.