ದೇಶ

ಪ್ರಧಾನಿ ಮೋದಿ ಬ್ರಿಟನ್ ಭೇಟಿಯ ಚಿತ್ರಗಳು

Lingaraj Badiger
ಬ್ರಿಟನ್‌ ಪ್ರವಾಸದ ಎರಡನೇ ದಿನವಾದ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರು ಬಕಿಂಗ್ ಹ್ಯಾಮ್ ಅರಮನೆಯಲ್ಲಿ ಬ್ರಿಟನ್ ರಾಣಿ ಕ್ವೀನ್ ಎಲಿಜಬೆತ್ 2 ಅವರನ್ನು ಭೇಟಿ ಮಾಡಿದರು. ಬಳಿಕ ಬ್ರಿಟನ್ ರಾಣಿ ಏರ್ಪಡಿಸಿದ್ದ ಭೋಜನ ಕೂಟದಲ್ಲಿ ಪ್ರಧಾನಿ ಭಾಗಿಯಾದರು. ಹೆಚ್ಚಿನ ಚಿತ್ರಗಳು ಮುಂದಿವೆ.
ಬ್ರಿಟನ್‌ ಪ್ರವಾಸದ ಎರಡನೇ ದಿನವಾದ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರು ಬಕಿಂಗ್ ಹ್ಯಾಮ್ ಅರಮನೆಯಲ್ಲಿ ಬ್ರಿಟನ್ ರಾಣಿ ಕ್ವೀನ್ ಎಲಿಜಬೆತ್ 2 ಅವರನ್ನು ಭೇಟಿ ಮಾಡಿದರು. ಬಳಿಕ ಬ್ರಿಟನ್ ರಾಣಿ ಏರ್ಪಡಿಸಿದ್ದ ಭೋಜನ ಕೂಟದಲ್ಲಿ ಪ್ರಧಾನಿ ಭಾಗಿಯಾದರು. ಹೆಚ್ಚಿನ ಚಿತ್ರಗಳು ಮುಂದಿವೆ.<br>
ಮೂರು ದಿನಗಳ ಬ್ರಿಟನ್‌ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಲಂಡನ್ ನಲ್ಲಿ ಬ್ರಿಟಿಷ್ ಸರ್ಕಾರದ ಗೌರವ ವಂದನೆ ಸ್ವೀಕರಿಸಿದರು. ಬಳಿಕ ಬ್ರಿಟನ್ ಪಾರ್ಲಿಮೆಂಟ್ ನಲ್ಲಿ ಪ್ರಥಮ ಭಾರಿಗೆ ಮೋದಿ ಅವರು ಭಾಷಣ ಮಾಡಿದರು. ಈ ವೇಳೆ ಬ್ರಿಟಿಷ್ ಪ್ರಧಾನಿ ಡೇವಿಡ್ ಕೆಮರೂನ್ ಅವರು ಇದ್ದರು.
ಮೂರು ದಿನಗಳ ಬ್ರಿಟನ್‌ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಲಂಡನ್ ನಲ್ಲಿ ಬ್ರಿಟಿಷ್ ಸರ್ಕಾರದ ಗೌರವ ವಂದನೆ ಸ್ವೀಕರಿಸಿದರು. ಈ ವೇಳೆ ಬ್ರಿಟಿಷ್ ಪ್ರಧಾನಿ ಡೇವಿಡ್ ಕೆಮರೂನ್ ಅವರು ಇದ್ದರು. ಹೆಚ್ಚಿನ ಚಿತ್ರಗಳು ಮುಂದಿವೆ.
SCROLL FOR NEXT