ದೇಶ

ಅಜಾತಶತ್ರು, ಮಾಜಿ ಸಿಎಂ ಧರಂ ಸಿಂಗ್ ಅಂತಿಮ ದರ್ಶನ ಪಡೆದ ಗಣ್ಯರು

Lingaraj Badiger
ಬೆಂಗಳೂರಿನಲ್ಲಿ ಗುರುವಾರ ಹೃದಯಾಘಾತದಿಂದ ನಿಧನರಾದ ಮಾಜಿ ಮುಖ್ಯಮಂತ್ರಿ ಎನ್ ಧರಂ ಸಿಂಗ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಎಂ.ವಿ.ರಾಜಶೇಖರನ್ ಸೇರಿದಂತೆ ಹಲವು ಗಣ್ಯರು ಅಂತಿಮ ನಮನ ಸಲ್ಲಿಸಿದರು. ಹೆಚ್ಚಿನ ಚಿತ್ರಗಳು ಮುಂದಿವೆ
SCROLL FOR NEXT