ಇಂದು ದಿವಂಗತ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ 74ನೇ ಜಯಂತಿ. ಈ ಸಂದರ್ಭದಲ್ಲಿ ದೇಶಾದ್ಯಂತ ಅವರನ್ನು ಸ್ಮರಿಸಲಾಗುತ್ತಿದೆ.
ಮಾಜಿ ಪ್ರಧಾನ ಮಂತ್ರಿಗಳಾದ ಪಿ ವಿ ನರಸಿಂಹ ರಾವ್ ಮತ್ತು ಇಂದಿರಾ ಗಾಂಧಿ ಜೊತೆಗೆ
ಡಿಎಂಕೆ ಮಾಜಿ ಅಧ್ಯಕ್ಷ ಹಾಗೂ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಎಂ ಕರುಣಾನಿಧಿ ಜೊತೆಗೆ ರಾಜೀವ್ ಗಾಂಧಿ
ಇಸ್ಲಾಮಾಬಾದ್ ನಲ್ಲಿ ನಡೆದಿದ್ದ 4ನೇ ಸಾರ್ಕ್ ಶೃಂಗಸಭೆಯಲ್ಲಿ ಅಂದಿನ ಭಾರತದ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಪಾಕಿಸ್ತಾನ ಪ್ರಧಾನಿ ಬೆನಜೀರ್ ಭುಟ್ಟೊ
ನಟ ಕಮಲ್ ಹಾಸನ್, ಅವರ ಮಾಜಿ ಪತ್ನಿ ಸಾರಿಕಾ ಹಾಗೂ ಮಗಳು ಶೃತಿ ಹಾಸನ್ ರಾಜೀವ್ ಗಾಂಧಿ ಜೊತೆ
ಮಾಜಿ ನಟಿ ಹಾಗೂ ಟಿ ವಿ ನಿರೂಪಕಿ ಸಿಮಿ ಗರೆವಾಲ್ ದಿವಂಗತ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಜೊತೆ
ದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತಗಾರ್ತಿ ದಿವಂಗತ ಎಂ ಎಸ್ ಸುಬ್ಬುಲಕ್ಷ್ಮಿ ಅವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಿದ ರಾಜೀವ್ ಗಾಂಧಿ
ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ ಜಯಲಲಿತಾ ಅಪಘಾತವಾದ ಸಂದರ್ಭದಲ್ಲಿ ಅವರನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದ ರಾಜೀವ್ ಗಾಂಧಿ
ರಾಜೀವ್ ಗಾಂಧಿ ತಮ್ಮ ಪತ್ನಿ, ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಜೊತೆರಾಜೀವ್ ಗಾಂಧಿಯವರು ಇಂಗ್ಲೆಂಡ್ ಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಇಂಗ್ಲೆಂಡ್ ನ ಮಾಜಿ ಪ್ರಧಾನಿ ಮಾರ್ಗರೆಟ್ ಥ್ಯಾಚೆರ್ ಜೊತೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics