ದೇಶ

ದೇಶಾದ್ಯಂತ ಗಾಂಧಿ ಜಯಂತಿಯ ಸಂಭ್ರಮ, ರಾಷ್ಟ್ರಪಿತನ ಸ್ಮರಣೆ

Lingaraj Badiger
ಕೋಲ್ಕತಾದಲ್ಲಿ ಯುವಕರು ಮಹಾತ್ಮ ಗಾಂಧಿಯ ಮುಖವಾಡ ಧರಿಸುವ ಮೂಲಕ ಗಾಂಧಿ ಜಯಂತಿ ಆಚರಿಸಿದರು.
ಕೋಲ್ಕತಾದಲ್ಲಿ ಯುವಕರು ಮಹಾತ್ಮ ಗಾಂಧಿಯ ಮುಖವಾಡ ಧರಿಸುವ ಮೂಲಕ ಗಾಂಧಿ ಜಯಂತಿ ಆಚರಿಸಿದರು.
ಗಾಂಧಿ ಜಯಂತಿ ಪ್ರಯುಕ್ತ ಅಹಮದಾಬಾದ್ ನ ಸಬರಮತಿ ಆಶ್ರಮದಲ್ಲಿ ಶಾಲಾ ಮಕ್ಕಳು ಮಹಾತ್ಮನಿಗೆ ಗೌರವ ಸಲ್ಲಿಸಿದರು.
ಗಾಂಧಿ ಜಯಂತಿ ಪ್ರಯುಕ್ತ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ದೆಹಲಿಯ ರಾಜಘಾಟ್ ನಲ್ಲಿ ಮಹಾತ್ಮ ಗಾಂಧಿ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು.
ಗಾಂಧಿ ಜಯಂತಿ ಪ್ರಯುಕ್ತ ಬೆಂಗಳೂರಿನ ಎಂ.ಜಿ.ರಸ್ತೆಯಲ್ಲಿ ವಿದ್ಯಾರ್ಥಿನಿಯರು ಮಹಾತ್ಮ ಗಾಂಧಿ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು.
ಗಾಂಧಿ ಜಯಂತಿ ಪ್ರಯುಕ್ತ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹಾಗೂ ಉಪ ಮುಖ್ಯಮಂತ್ರಿ ಜಿ ಪರಮೇಶ್ವರ ಅವರು ವಿಧಾನಸೌಧ ಬಳಿ ಇರುವ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಗಾಂಧಿ ಜಯಂತಿ ಪ್ರಯುಕ್ತ ಯುಪಿಎ ಮುಖ್ಯಸ್ಥೆ ಸೋನಿಯಾ ಗಾಂದಿ ಅವರು ಮಂಗಳವಾರ ದೆಹಲಿಯ ರಾಜಘಾಟ್ ನಲ್ಲಿ ಮಹಾತ್ಮ ಗಾಂಧಿ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು.
ಗಾಂಧಿ ಜಯಂತಿ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ದೆಹಲಿಯ ರಾಜಘಾಟ್ ನಲ್ಲಿ ಮಹಾತ್ಮ ಗಾಂಧಿ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು.
ಗಾಂಧಿ ಜಯಂತಿ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ದೆಹಲಿಯ ರಾಜಘಾಟ್ ನಲ್ಲಿ ಮಹಾತ್ಮ ಗಾಂಧಿ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು.
ಗಾಂಧಿ ಜಯಂತಿ ಪ್ರಯುಕ್ತ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಮಂಗಳವಾರ ದೆಹಲಿಯ ರಾಜಘಾಟ್ ನಲ್ಲಿ ಮಹಾತ್ಮ ಗಾಂಧಿ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು.
ಗಾಂಧಿ ಜಯಂತಿ ಪ್ರಯುಕ್ತ ಗುರುಕುಲ ವಿದ್ಯಾರ್ಥಿಗಳು ದೆಹಲಿಯ ರಾಜಘಾಟ್ ನಲ್ಲಿ ಮಹಾತ್ಮ ಗಾಂಧಿ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು.
SCROLL FOR NEXT