ಈ ವರ್ಷ 73ನೇ ಸ್ವಾತಂತ್ರ್ಯ ದಿನಾಚರಣೆ ಭಾಷಣಕ್ಕೆ ಹಳದಿ, ಕೆಂಪು ಮತ್ತು ಹಸಿರು ಮಿಶ್ರಿತ ಪೇಟ ಮತ್ತು ಬಿಳಿ ಬಣ್ಣದ ಕುರ್ತಾದಲ್ಲಿ ಮಿಂಚಿದ್ದಾರೆ. 
ದೇಶ

ಸ್ವಾತಂತ್ರ್ಯ ದಿನಾಚರಣೆಯಂದು ಬಣ್ಣಬಣ್ಣದ ಪೇಟದಲ್ಲಿ ಮಿಂಚಿದ ನರೇಂದ್ರ ಮೋದಿ 

ಸ್ವಾತಂತ್ರ್ಯ ದಿನಾಚರಣೆಯಂದು ಬಣ್ಣಬಣ್ಣದ ಪೇಟದಲ್ಲಿ ಮಿಂಚಿದ ಪ್ರಧಾನಿ ಮೋದಿ

ಕಳೆದ ವರ್ಷ 2018ರ 72ನೇ ಸ್ವಾತಂತ್ರ್ಯ ದಿನಾಚರಣೆ ದಿನ ಕೆಂಪು ಮಿಶ್ರಿತ ಕೇಸರಿ ಬಣ್ಣದ ಪೇಟಾದಲ್ಲಿ ಕಾಣಿಸಿಕೊಂಡಿದ್ದರು. ಕೇಸರಿ ಬಣ್ಣ ತ್ಯಾಗ ಮತ್ತು ಧೈರ್ಯದ ಸಂಕೇತ. ಇದಕ್ಕೆ ತುಂಬು ತೋಳಿನ ಬಿಳಿ ಕುರ್ತಾ ಧರಿಸಿದ್ದರು.
2017ರಲ್ಲಿ ಕಡು ಕೆಂಪು ಮತ್ತು ಹಳದಿ ಮಿಶ್ರಿತ ಅದಕ್ಕೆ ಚಿನ್ನದ ಗೆರೆಯ ಲೇಪಿತ ಪೇಟಾ ತೊಟ್ಟಿದ್ದು ಅದಕ್ಕೆ ಬಂದ್ಗಾಲಾ ಅರ್ಧ ತೋಳಿನ ಕುರ್ತಾ ಧರಿಸಿದ್ದರು.
2016ರಲ್ಲಿ ಗುಲಾಬಿ ಮತ್ತು ಹಳದಿ ಮಿಶ್ರಿತ ಬಣ್ಣದ ಪೇಟಾ ಮತ್ತು ಬಿಳಿ ಬಣ್ಣದ ಅರ್ಧ ತೋಳಿದ ಚೆಕ್ಸ್ ಶರ್ಟ್ ಧರಿಸಿದ್ದರು.
2015ರ ಸ್ವಾತಂತ್ರ್ಯ ದಿನಾಚರಣೆ ಭಾಷಣದ ದಿನ ತಿಳಿ ಹಳದಿ ಬಣ್ಣ, ಅದಕ್ಕೆ ಮಿಶ್ರ ಬಣ್ಣದ ಗೆರೆಯ ವಿನ್ಯಾಸದ ಪೇಟಾವನ್ನು ಮೋದಿ ಜಾಕೆಟ್ ಎಂದೇ ಫೇಮಸ್ ಆಗಿರುವ ಜಾಕೆಟ್ ನ್ನು ಧರಿಸಿದ್ದರು.
2014ರಲ್ಲಿ ಪ್ರಧಾನಿಯಾದ ಮೊತ್ತ ಮೊದಲ ವರ್ಷ ಸ್ವಾತಂತ್ರ್ಯ ದಿನಾಚರಣೆ ಭಾಷಣದಲ್ಲಿ ನರೇಂದ್ರ ಮೋದಿ ಗುಜರಾತಿನ ಸಾಂಪ್ರದಾಯಿಕ ನಾಗಾ ಪೇಟಾವನ್ನು ತೊಟ್ಟಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

SCROLL FOR NEXT