ಮಾಜಿ ರಕ್ಷಣಾ ಸಚಿವ,ತುರ್ತು ಪರಿಸ್ಥಿತಿ ವಿರೋಧಿ ಹೋರಾಟಗಾರ ಜಾರ್ಜ್ ಫರ್ನಾಂಡಿಸ್ ಅವರು ಮಂಗಳವಾರ ಬೆಳಗ್ಗೆ ದೆಹಲಿಯಲ್ಲಿ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು. ರಕ್ಷಣಾ ಸಚಿವರಾಗಿದ್ದಾಗ, ರಾಜಕಾರಣದಲ್ಲಿ ಸಕ್ರಿಯರಾಗಿದ್ದ ಜಾರ್ಜ್ ಫರ್ನಾಂಡೀಸ್ ಅವರ ಅಪರೂಪದ ಚಿತ್ರಗಳು ಇಲ್ಲಿವೆ
ದೇಶ
ಮಾಜಿ ರಕ್ಷಣಾ ಸಚಿವ ಜಾರ್ಜ್ ಫರ್ನಾಂಡಿಸ್ ಅಪರೂಪದ ಚಿತ್ರಗಳು