ದೇಶ

ವಿಸ್ತೃತ ಪೀಠಕ್ಕೆ ಶಬರಿಮಲೆ ಪುನರ್ ಪರಿಶೀಲನಾ ಅರ್ಜಿ 

Sumana Upadhyaya
ಶಬರಿಮಲೆಗೆ ಮಹಿಳೆಯರು ಪ್ರವೇಶಿಸಬಾರದು ಎಂಬ ಧಾರ್ಮಿಕ ನಿರ್ಬಂಧನ ಕೇವಲ ಶಬರಿಮಲೆಗೆ ಮಾತ್ರ ಸೀಮಿತವಾಗಿಲ್ಲ. ಬೇರೆ ಧರ್ಮಗಳಲ್ಲಿ ಕೂಡ ಈ ನಿರ್ಬಂಧವಿದೆ ಎಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಹೇಳಿದ್ದಾರೆ. ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರು ನಾಳೆ ನಿವೃತ್ತಿಯಾಗುತ್ತಿದ್ದು ಮುಂದಿನ ಮುಖ್ಯ ನ್ಯಾಯಮೂರ್

7 ನ್ಯಾಯಾಧೀಶರನ್ನೊಳಗೊಂಡ ನ್ಯಾಯಪೀಠಕ್ಕೆ ಶಬರಿಮಲೆಗೆ ಮಹಿಳೆಯರ ಪ್ರವೇಶ ವಿಚಾರ ಉಲ್ಲೇಖಿಸಿದ ಸುಪ್ರೀಂ ಕೋರ್ಟ್ 3:2 ಬಹುಮತದೊಂದಿಗೆ ವಿಸ್ತೃತ ಪೀಠಕ್ಕೆ ಪುನರ್ ಪರಿಶೀಲನಾ ಅರ್ಜಿ ಉಲ್ಲೇಖಿಸಿದ ಸುಪ್ರೀಂ ಕೋರ್ಟ್ ಭಿನ್ನ ತೀರ್ಪು ನೀಡಿದ ನ್ಯಾಯಮೂರ್ತಿ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ನಾರಿಮನ್ 2018ರಲ್ಲಿ ಸುಪ್ರೀ
ಶಬರಿಮಲೆ ಪುನರ್ ಪರಿಶೀಲನಾ ಅರ್ಜಿ: ಪರವಾಗಿ ಮೂವರು ನ್ಯಾಯಮೂರ್ತಿಗಳು, ವಿರೋಧವಾಗಿ ಇಬ್ಬರು ನ್ಯಾಯಮೂರ್ತಿಗಳು
ಧಾರ್ಮಿಕ ಸ್ಥಳಗಳಲ್ಲಿ ಮಹಿಳೆಯರ ಪ್ರವೇಶ ಕೇವಲ ಶಬರಿಮಲೆಗೆ ಮಾತ್ರ ಸೀಮಿತವಾಗಿಲ್ಲ. ಬೇರೆ ಧರ್ಮಗಳಲ್ಲಿ ಕೂಡ ಈ ಕಟ್ಟುಪಾಡು ಇದೆ. ಧಾರ್ಮಿಕ ಸ್ಥಳಗಳ ಬಗ್ಗೆ ಸುಪ್ರೀಂ ಕೋರ್ಟ್ ಸಾಮಾನ್ಯ ನೀತಿ ಜಾರಿಗೆ ತರಬೇಕು-ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್
ಸುಪ್ರೀಂ ಕೋರ್ಟ್ ತೀರ್ಪು ಕಾಂಗ್ರೆಸ್ ನ ನಿಲುವಿಗೆ ಸರಿಯಾಗಿದೆ. ಭಕ್ತರ ಭಾವನೆಗಳನ್ನು ಎತ್ತಿಹಿಡಿಯಲಾಗಿದೆ. ರಾಜ್ಯ ಸರ್ಕಾರ ಇದನ್ನು ಕೆಡಿಸಬಾರದು ಎಂಬುದಷ್ಟೇ ನಮ್ಮ ಮನವಿ-ರಮೇಶ್ ಚೆನ್ನಿತಾಲ-ಕೇರಳ ವಿಧಾನಸಭೆ ಪ್ರತಿಪಕ್ಷ ನಾಯಕ
ಶಬರಿಮಲೆ ವಿವಾದವನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿರುವುದನ್ನು ಸ್ವಾಗತಿಸುತ್ತೇನೆ-ಶಶಿ ತರೂರ್
ಸುಪ್ರೀಂ ಕೋರ್ಟ್ ನ ನಿರ್ಧಾರ ಮುಖ್ಯವಾಗಿದೆ. ಕಳೆದ ವರ್ಷ ಸಣ್ಣ ಪೀಠ ನೀಡಿದ ತೀರ್ಪನ್ನು ಅದು ಎತ್ತಿಹಿಡಿಯಲಿಲ್ಲ. ಹೀಗಾಗಿ ಕೇರಳ ಸರ್ಕಾರ ಈ ವಿಷಯದಲ್ಲಿ ದುಡುಕಿನ ನಿರ್ಧಾರ ತೆಗೆದುಕೊಳ್ಳಬಾರದು.
SCROLL FOR NEXT