ಕಲ್ಲಿಕೋಟೆ ವಿಮಾನ ದುರಂತ; ಏರ್ ಇಂಡಿಯಾ ವಿಮಾನದ ಅವಶೇಷ 
ದೇಶ

ಕೇರಳದಲ್ಲಿ ಏರ್ ಇಂಡಿಯಾ ವಿಮಾನ ಅವಘಡ; ರವ್'ವೇ ಗೆ ಅಪ್ಪಳಿಸಿದ ವಿಮಾನದ ಚಿತ್ರಗಳು 

ದುಬೈ ನಿಂದ ಕೋಯಿಕ್ಕೋಡ್ ಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಲ್ಯಾಂಡಿಂಗ್ ವೇಳೆಯಲ್ಲಿ ಕರಿಪುರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್‌ವೇಯಿಂದ ಜಾರಿದೆ.

ಕಲ್ಲಿಕೋಟೆ ವಿಮಾನ ದುರಂತ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ
ದುಬೈ ನಿಂದ ಕೋಯಿಕ್ಕೋಡ್ ಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ಲ್ಯಾಂಡಿಂಗ್ ವೇಳೆಯಲ್ಲಿ ರನ್‌ವೇಯಿಂದ ಜಾರಿದೆ.
ಕರಿಪುರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ.
35 ಅಡಿ ಎತ್ತರದಿಂದ ರನ್'ವೇಗೆ ಅಪ್ಪಳಿಸಿದ ಪರಿಣಾಮ ವಿಮಾನ ಇಬ್ಭಾಗವಾಗಿದೆ.
174 ಪ್ರಯಾಣಿಕರು 10 ಮಕ್ಕಳು 5 ವಿಮಾನ ಸಿಬ್ಬಂದಿಗಳು, ಇಬ್ಬರು ಪೈಲಟ್ ಗಳಿದ್ದರು.
ಘಟನೆಯಲ್ಲಿ ಹಲವರು ಗಾಯಗೊಂಡಿದ್ದು ಸಾವು-ನೋವು ಸಂಭವಿಸಿದೆ.
ಕೇರಳ ಸರ್ಕಾರ ಸಹಾಯವಾಣಿ-04832719493-ಯನ್ನು ಪ್ರಾರಂಭಿಸಿದೆ.
ಏರ್ ಇಂಡಿಯಾ ವಿಮಾನ ದುರಂತದಲ್ಲಿ ಮೃತಪಟ್ಟ ಪೈಲಟ್ ದೀಪಕ್ ವಸಂತ್ ಸಾಥೆ ಮಾಜಿ ಐಎಎಫ್ ಟೆಸ್ಟ್ ಪೈಲಟ್ ಆಗಿದ್ದರು
Air-India-plane-crash-9

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!

'BJPಯವನಾದ ಮಾತ್ರಕ್ಕೆ ಮಾಲೀಕರು ಉಚಿತವಾಗಿ ಮನೆ ನೀಡಲಾರರು'; ನಾನು 'leta' or 'beta' ವರ್ಗಕ್ಕೆ ಸೇರಿದವನಲ್ಲ: ಶೆಹಜಾದ್ ಪೂನಾವಾಲಾ

ರಹಸ್ಯವಾಗಿ ಎಂಗೇಜ್ಮೆಂಟ್ ಮಾಡಿಕೊಂಡ್ರಾ ‘ಧುರಂಧರ್’ ನಟಿ? ಡೈಮಂಡ್ ರಿಂಗ್ ಪ್ರದರ್ಶಿಸಿದ ಆಯೇಷಾ; ಫೋಟೋ ವೈರಲ್

"ವಾವ್!! ನನ್ನ ಮಟ್ಟಿಗೆ ಅವರು ಚೆನ್ನಾಗಿ ವಿವರಿಸಿದ್ದಾರೆ": 'ನಾನು ಹೆಮ್ಮೆಯ ಅಂಧಭಕ್ತೆ' ಎಂದ ಬಾಲಿವುಡ್ ನಟಿ ಇಶಾ ಕೊಪ್ಪಿಕರ್'ಗೆ ಕಂಗನಾ ಬೆಂಬಲ

ಬಾಗಲಕೋಟೆ ಬಳಿ ಭೀಕರ ಅಪಘಾತ: ಬೈಕ್‌ಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿ; ಸ್ಥಳದಲ್ಲೇ ಇಬ್ಬರು ಸಾವು