2020 ರಲ್ಲಿ ಯಾಹೂ ಮೂಲಕ ಭಾರತದ ಹೆಚ್ಚು ಹುಡುಕಿದ 10 ರಾಜಕಾರಣಿಗಳ ಪಟ್ಟಿಯನ್ನು ಪರಿಶೀಲಿಸಿ. ಈ ಪಟ್ಟಿಯಲ್ಲಿ ಮಮತಾ ಬ್ಯಾನರ್ಜಿ, ಉದ್ಧವ್ ಠಾಕ್ರೆ ಸಹ ಇದ್ದಾರೆ.
10. ಬಿಜೆಪಿ ಮುಖಂಡ ಜ್ಯೋತಿರಾಧಿತ್ಯ ಸಿಂಧಿಯಾ9. ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ8. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್7. ದಿವಂಗತ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ6. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ5. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್4. ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ3. ಕೇಂದ್ರ ಗೃಹ ಸಚಿವ ಅಮಿತ್ ಶಾ2. ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಈ ಬಾರಿಯೂ ಅತೀ ಹೆಚ್ಚು ಹುಡುಕಾಡಿದ ರಾಜಕಾರಣಿಯಾಗಿ ಪ್ರಧಾನಿ ನರೇಂದ್ರ ಮೋದಿ ಹೊರಹೊಮ್ಮಿದ್ದಾರೆ.