ಅಲ್ಪಸಂಖ್ಯಾತ ಕರಕುಶಲ ಕಾರ್ಮಿಕರನ್ನು ಉತ್ತೇಜಿಸಲು ಹಾಗೂ ಅವರ ಉತ್ಪನ್ನ ಮಾರಾಟ ಹೆಚ್ಚಿಸುವ ಸಲುವಾಗಿ ಆಯೋಜಿಸಿದ್ದ ವಿಶೇಷ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿದರು.
ಅಲ್ಪಸಂಖ್ಯಾತರಾದ ಮುಸ್ಲಿಮರು, ಕ್ರೈಸ್ತರು, ಬೌದ್ಧರು, ಸಿಖ್ಖರು, ಪಾರ್ಸಿಗಳು ಮತ್ತು ಜೈನ ಸಮುದಾಯಗಳ ಕುಶಲ ಕರ್ಮಿಗಳ ಉತ್ಪನ್ನಗಳ ಮಾರಾಟಕ್ಕಾಗಿ ಹುನರ್ ಹಾಥ್ ಆಯೋಜಿಸಲಾಗಿತ್ತು.ಕುಶಲಕರ್ಮಿಗಳು ಮತ್ತು ಪಾಕಶಾಲೆಯ ತಜ್ಞರ ಸ್ಟಾಲ್ ಗಳಿಗೆ ಭೇಟಿ ನೀಡಿ ಪ್ರಧಾನಿ ಮೋದಿ ಮಾತನಾಡಿದರು. ಅಲ್ಲದೆ ಕರಕುಶಲಗಳ ಕುಶಲತೆಗೆ ತಲೆ ಬಾಗಿದರು.ಹುನರ್ ಹಾಥ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಹುನರ್ ಹಾಥ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಹುನರ್ ಹಾಥ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಹುನರ್ ಹಾಥ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಹುನರ್ ಹಾಥ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಹುನರ್ ಹಾಥ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಹುನರ್ ಹಾಥ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಹುನರ್ ಹಾಥ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ